ನಗರದ ಕೊಟ್ಟಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಟ್ಟಡದ ಮೇಲ್ಚಾವಣಿ ಭಾರಿ ಗಾಳಿಗೆ ಹಾರಿ ಹೋಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಉಂಟಾಗಿದೆ. ಮಂಗಳೂರು : ಮಂಗಳೂರಿನಲ್ಲಿ ಬೆಳಗ್ಗಿನ ಜಾವ ಸುರಿದ ಭಾರಿ ಗಾಳಿ ಮಳೆ ಅವಾಂತರ ಸೃಷ್ಟಿಸಿದ್ದು...
ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಗೌರಿಹೊಳೆ ಉಕ್ಕಿ ಹರಿದಿದೆ. ಪರಿಣಾಮವಾಗಿ ಪೆರುವಾಜೆಯ ಜಲದುರ್ಗಾ ದೇವಿ ಸನ್ನಿದಾನ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ನೆರೆ ನೀರಿನಿಂದ ಆವೃತವಾಗಿವೆ. ...
ಪುತ್ತೂರು : ಭಾರೀ ಮಳೆಗೆ ಎಪಿಎಂಸಿ ರಸ್ತೆ ನದಿಯಂತಾಗಿದ್ದು, ಆದರ್ಶ ಆಸ್ಪತ್ರೆಯ ಮೆಟ್ಟಿಲುವರೆಗೆ ನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಹಾಗೂ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ನೀರು ತುಂಬಿದ್ದು, ರಸ್ತೆಯೋ ಅಥವಾ...
ಪುತ್ತೂರು : ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ...
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ...
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಬಾರಿಗೆ ಬಾಗಿನ ಅರ್ಪಿಸಿದರು. ಮಧ್ಯಾಹ್ನ 12.20ಕ್ಕೆ ಜಲಾಶಯದ ಕಾವೇರಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿ.ಕೆ...
ಪುತ್ತೂರು: ಇಂದು ಶಾಸಕರ ಕಚೇರಿಗೆ ಬಂದವರ ಬಾಯಿ ಸಿಹಿಯಾಗಿದೆ ಇದಕ್ಕೆ ಕಾರಣ ಶಾಸಕರು ತನ್ನ ಕಚೇರಿಗೆ ಬಂದ ಎಲ್ಲರಿಗೂ ಸಿಹಿ ಚಿಕ್ಕಿ ( ಕಟ್ಲೀಸ್) ನೀಡಿದ್ದಾರೆ. ಬೆಳಿಗ್ಗೆಯಿಂದಲೇ ಶಾಸಕರನ್ನು ಕಾಣಲು ಕಚೇರಿಗೆ ಬಂದು ಕಾಯುತ್ತಿದ್ದ...
ಮಂಗಳೂರು- ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆಯ ಎಡಕುಮೇರಿ -ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಹಳಿ ಮೇಲೆ ಮಣ್ಣು ಕುಸಿದ ಪರಿಣಾಮ ಜುಲೈ 29ರವರೆಗೆ ರೈಲು ಸಂಚಾರ ರದ್ದುಪಡಿಸಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ರೈಲ್ವೆ...
ಡಾ.ಆಶಾಲತಾ ಪಿ. ರವರಿಂದ ಉಪನ್ಯಾಸ; ಪ್ರೊ.ವಿ.ಬಿ. ಅರ್ತಿಕಜೆಯವರಿಗೆ ಸನ್ಮಾನ ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಬದಲಾವಣೆ ಸಾಧ್ಯ-ಪುತ್ತೂರು ಎ.ಸಿ ಜುಬಿನ್ ಮೊಹಪಾತ್ರ ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ)...
ಕನಕಪುರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು ಕನಕಪುರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರಿಕಾ ರಂಗ ಎಂಬುದು ಸಮಾಜದ ನಾಲ್ಕನೇ ಅಂಗವಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೇ...