ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ತಂಡವೊಂದು ಯುವಕನಿಗೆ ಹಲ್ಲೆ ಮಾಡಿದ ಘಟನೆಯೊಂದು ಕುರಿಯ ಮಲಾರ್ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಅಶ್ವಿತ್ ಕುಮಾರ್ ದೂರು ನೀಡಿದ್ದಾರೆ....
ಪುತ್ತೂರು,ಪುತ್ತೂರು ನಗರದ ಹಲವು ಭಾಗಗಳಲ್ಲಿ ನಿರ್ಗತಿಕರು, ಅನಾಥ ವೃದ್ಧರು ವಾಸವಾಗಿದ್ದು ಇವರಿಗೆ ಒಂದು ಶಾಶ್ವತವಾದ ಸೂರನ್ನು ಕಲ್ಪಿಸುವ ನಿಟ್ಟಿನಲ್ಲಿ ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ರೋಟರಿ ಕ್ಲಬ್...
ಬೆಳ್ತಂಗಡಿ: ಆಪ್ ಮೂಲಕ ಸಾಲ ನೀಡುವುದಾಗಿ ಹೇಳಿ ಮಹಿಳೆಗೆ ವಂಚಿಸಿರುವ ಘಟನೆ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ನೆಬಿಸಾ (38) ಎಂಬವರಿಗೆ ಅಪರಿಚಿತರು ಮಾ. 21 ರಂದು ಫೇಸ್ ಬುಕ್ ನಲ್ಲಿ ಮನಿ ವ್ಯೂ...
ಮಂಗಳೂರು: ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ವಕೀಲರು, ತಾವು ಅರಿತಿರುವ ವಿಚಾರವನ್ನು ಸಮಾಜಕ್ಕೆ ತಿಳಿಸುವ ಕೆಲಸ ಆಗಬೇಕಿದೆ. ಅಭಿವೃದ್ಧಿ ಪರ ಕೆಲಸ ಮಾಡುವವರಿಗೆ ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ನನ್ನು ರಕ್ಷಣೆ ಮಾಡಲಾಗಿದೆ.ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ....
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಎ.4ರಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ...
ವಿಟ್ಲ, : ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...
ಬಿರುಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಮಳೆಯ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಬಿಸಿಲಿನಿಂದ ಬೆಂದ ಜನರಿಗೆ ಮುಂದಿನ ಮೂರ್ನಾಲ್ಕು ದಿನದ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ...
ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್...
ಪುತ್ತೂರು ತಾಲೂಕು ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಶ್ರೀ ಕ್ಷೇತ್ರಕ್ಕೆ ಧಾರಾವಾಹಿ ನಟಿ ಆರತಿ ಪಡುಬಿದ್ರೆ ಭೇಟಿ ನೀಡಿ ಆಂಜನೇಯ ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯಿಂದ ವತಿಯಿಂದ ಶಾಲು...