ಉಪ್ಪಿನಂಗಡಿ: ಅಕ್ರಮ ಮರಳು ಗಣಿಗಾರಿಕೆ ಆರೋಪದಡಿ ವಳಾಲಿನ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯುತ್ತಿರುವ ಮರಳು ಗಣಿಗಾರಿಕೆ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರೊಬೆಷನರಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿ ಮನೀಷಾ ಅವರ ನೇತೃತ್ವದಲ್ಲಿ ದಾಳಿ ನಡೆಯಿತು. ಈ...
ಮಧೂರು: ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ-ಮೂಡಪ್ಪ ಸೇವಾ ಉತ್ಸವದ ನಿಮಿತ್ತ ಶ್ರೀ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಪತ್ನಿ ಸಮೇತ ದೇಗುಲಕ್ಕೆ ಭೇಟಿ ನೀಡಿದರು. ದೇಗುಲದ...
ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಮಿತ್ರ ವಿಭೂಷಣ’ ಪಡೆದಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಪ್ರಧಾನಿ ಮೋದಿಗೆ ಈ ಪದಕವನ್ನು ಹಾಕಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಲಾದ ಈ...
ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್, ಸರ್ವೋತ್ತಮ...
ಪುತ್ತೂರು:ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಸೇವೆ...
ಉಪ್ಪಿನಂಗಡಿ : ಕೃಷಿ ಇಲಾಖೆ ಯಲ್ಲಿ ನಗು ಮುಖದ ಸೇವೆ ಸಲ್ಲಿಸುತ್ತಿದ್ದ, ಶ್ರೀಯುತ ತಿರುಪತಿ ಭರಮಣ್ಣ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು ದ. ಕ ಪ್ರಧಾನ ಕೃಷಿ ಅಧಿಕಾರಿ, ರೈತ ಸಂಪರ್ಕ...
ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಇಂದು ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಜೊತೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿಯ ನಾಲ್ಕು ಮನೆಗಳಿಗೆ ನಿನ್ನೆ ರಾತ್ರಿ(ಏ.2) ಕಳ್ಳರು ನುಗ್ಗಿದ ಘಟನೆ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ. ಇಲ್ಲಿನ ನವಾಝ್, ಮಹಮ್ಮದ್ ಕೆ.ವಿ. , ಮುಹಮ್ಮದ್ ಸಿರಾಜ್ ಹಾಗೂ 34 ನೆಕ್ಕಿಲಾಡಿ ಗ್ರಾ.ಪಂ.ಸದಸ್ಯೆ ರತ್ನಾವತಿ...
ಸುಬ್ರಹ್ಮಣ್ಯ: ಪುಣ್ಯ ನದಿ ಕುಮಾರಧಾರಾ ನದಿಗೆ ತ್ಯಾಜ್ಯಗಳನ್ನು ಎಸೆ ದಲ್ಲಿ ದಂಡ ವಿಧಿಸುವುದಾಗಿ ಎಚ್ಚರಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಕುಮಾರಧಾರಾ ಸೇತುವೆಯಲ್ಲಿ ಸೂಚನ ಫಲಕ ಅಳವಡಿಸಲಾಗಿದೆ. ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ಭಕ್ತರು ಹಳೆಯ ಬಟ್ಟೆ, ವಿವಿಧ...
ಬೆಂಗಳೂರು: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ಪೆಕ್ಟರ್ ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ಲೋಕಾಯುಕ್ತ ಬಂಧನ ಭೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆಯಲ್ಲಿ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ....