ನೆಲ್ಯಾಡಿ: ಪೆರಿಯಶಾಂತಿಯಿಂದ ಕುದ್ರಾಯದ ವರೆಗೆ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರಸ್ತೆಯ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಶುಕ್ರವಾರ ಉಪ್ಪಿನಂಗಡಿ ಅರಣ್ಯಾಧಿ ಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೂಡಂಗಡಿಯವರಿಗೆ ಮೌಖಿಕ ಆದೇಶ ನೀಡಿದ್ದಾರೆ. ಸಾರ್ವಜನಿಕರೊಬ್ಬರು ಈ...
ಜೂನ್ 27: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ ಎಸ್ಪಿ...
ಮಂಗಳೂರು: ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಆರ್ಟಿಒ ಕಚೇರಿಯ ಪ್ರಥಮ ದರ್ಜೆ...
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಪ್ಪಳಿಗೆ ನಿವಾಸಿ ಕೃಷ್ಣ ರಾವ್...
ಬಂಟ್ವಾಳ, : ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದಕ್ಕೂ ಮೊದಲು, ಜೂನ್ 2 ರಂದು, ಫ್ಲೈಓವರ್ನ...
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಹಲವೆಡೆ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ, ಮಧ್ಯಾಹ್ನ ಭಾರೀ ಗಾಳಿ-ಮಳೆಗೆ ವ್ಯಾಸನಗರ ಬಳಿ ಮರ, ವಿದ್ಯುತ್ ಕಂಬ ಧರೆಗುರುಗಳಿದ್ದು, ಸ್ವಲ್ಪ ಕಾಲ ವಾಹನ...
ಪುತ್ತೂರು: ಪುತ್ತೂರು ತಹಸೀಲ್ದಾರ್ ಆಗಿ ಎಸ್ ಬಿ ಕೂಡಲಗಿಯವರನ್ನು ಸರಕಾರ ನೇಮಕಗೊಳಿಸಿದೆ .ಇವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನಲ್ಲಿ ಗ್ರೇಡ್ 1 ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಜರುಗಿತು....
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ...
ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್ ಸಿಇಒ...