ಸರ್ವೆ… ಸರಕಾರಿ ಪ್ರೌಢಶಾಲೆ ಕಲ್ಪಣೆ ಸರ್ವೆ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಅದ್ಯಕ್ಷರಾದ ಚಂದ್ರಶೇಖರ್ , ನಿಕಟಪೂರ್ವ ಕಾರ್ಯಾದ್ಯಕ್ಷರಾದ ಶಿವನಾಥ ರೈ ,...
ಪುತ್ತೂರು :ದಾರಂದಕುಕ್ಕು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವತಂತ್ರೋತ್ಸವ ಕಾರ್ಯಕ್ರಮ ನಡೆಯಿತು, ಧ್ವಜಾರೋಹಣ ನಡೆಯಿತು.ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಅವರ ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸತೀಶ್ ಮಡಿವಾಳ,...
ಪುತ್ತೂರು: ದಾರಂದಕುಕ್ಕುವಿನ ಸೈಫುಲ್ ಹುದಾ ಮದರಸದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಿ. ಕೆ. ಉಮ್ಮರ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ ನೀಡಿದರು. ಈ ಸಂದರ್ಭದಲ್ಲಿ ಮುಹೀನುಲ್ ಇಸ್ಲಾಂ...
ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು...
ಸೇಡಿಯಾಪು ಪ್ರೆಂಡ್ಸ್ ಕ್ಲಬ್ ಮತ್ತು ರಿಕ್ಷಾ ಚಾಲಕ ಮಾಲಕರ ವತಿಯಿಂದ, ಸೇಡಿಯಪು ರಿಕ್ಷಾ ತಂಗುದಾನ ದ ಎದುರುಗಡೆ 80ನೇ ವರ್ಷದ ಸ್ವತಂತ್ರೋತ್ಸವ ಕಾರ್ಯಕ್ರಮ ನಡೆಯಿತು, ಧ್ವಜಾರೋಹಣವನ್ನು ರಿಕ್ಷಾ ಚಾಲಕ ಜಯಂತ ಕುಲಾಲ್ ನೆರವೇರಿಸಿದರು, ಈ ಸಂದರ್ಭದಲ್ಲಿ...
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಂಜಿರ ಪೂಜಾರಿ, ಕಕ್ಕೆಪದವು ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಯ ಭಾಗವಾಗಿ ಈಗಾಗಲೇ ಅವರ ಒಂದು ಕಾಲನ್ನು ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಲಾಗಿದೆ. ಕುಂಜಿರ...
ಪುತ್ತೂರು: ಬೆಳ್ತಂಗಡಿ ತಾಲೂಕಿನ ಕಕ್ಕೆಪದವು ನಿವಾಸಿ ಕುಂಜಿರ ಪೂಜಾರಿ ಎಂಬವರ ಸಂಕಷ್ಟಕ್ಕೆ ಸ್ಪಂದಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮಾನವೀಯತೆಗೆ ಪುತ್ತೂರು ಬಿಲ್ಲವ ಬ್ರಿಗೇಡ್ ಕೈ ಜೋಡಿಸಿದೆ. ಅನಾರೋಗ್ಯದಿಂದ ಬಳಲುತ್ತಿರುವ ಕುಂಜಿರ ಪೂಜಾರಿ...
ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ನ ಸಮಯಪ್ರಜ್ಞೆ ಹಾಗೂ ಧೈರ್ಯ ನಿಜಕ್ಕೂ ಹೃದಯಸ್ಪರ್ಶಿ ಮತ್ತು ಶ್ಲಾಘನೀಯ. ಅಡುಗೆ ಸಿಬ್ಬಂದಿಯನ್ನು ಅಪಾಯದಿಂದ...
ವಿಜಯನಗರ: ಆಟೋದಲ್ಲಿ ಮರೆತು ಹೋಗಿದ್ದ ₹5,00,000 ನಗದು ಹಣವಿದ್ದ ಬ್ಯಾಗ್ ಅನ್ನು ಸುರಕ್ಷಿತವಾಗಿ ಮಾಲೀಕರಿಗೆ ಮರಳಿಸಿದ ಆಟೋ ಚಾಲಕನ ಪ್ರಾಮಾಣಿಕತೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಲಾಯಿತು. ‘ಝೂಡಿಯೋ’ ಅಂಗಡಿಯ ಮುಂದೆ ದೂರುದಾರರು ಆಟೋದಲ್ಲಿ ಹಣದ ಬ್ಯಾಗ್...