ಬೆಂಗಳೂರು: ಸರಕಾರಿ ಭರವಸೆ ಸಮಿತಿಯ ಸಭೆಯ ಶಾಸಕರ ಭವನ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ಚೆನ್ನಾ ರೆಡ್ಡಿ ಪಾಟೀಲ ತನ್ನೂರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿ ಸದಸ್ಯರಾಗಿರುವ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಭಾಗವಹಿಸಿ ವಿವಿಧ ಚರ್ಚೆಗಳಲ್ಲಿ...
ಪಿಕಪ್ ನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಸ್ಥಳೀಯರು ಪತ್ತೆಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಲೂರು ಕೆಮ್ರಾಜೆ ಗ್ರಾಮದ ಎಲಿಮಲೆ ಎಂಬಲ್ಲಿ ವರದಿಯಾಗಿದೆ. ಎಲಿಮಲೆಯ ಅಂಬೆಕಲ್ಲು ಕಡೆಯಿಂದ 4 ದನಗಳನ್ನು ರಾತ್ರಿ 3...
ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಗೇರು ಹಾಗೂ ಮಾವಿನ ಫಸಲು ಈ ಬಾರಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದಕ್ಕೆ ಪ್ರಮುಖ ಕಾರಣ ಹವಾಮಾನ ವೈಪರೀತ್ಯ, ಅತಿಯಾದ ಉಷ್ಣಾಂಶದ ಪರಿಣಾಮವಾಗಿ ನಿರ್ದಿಷ್ಟ ಕಾಲದಲ್ಲಿ ಹೂವು ಬಿಡಬೇಕಿದ್ದ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ಎಂದು ತಿಳಿದು ಬಂದಿದೆ. ಪುಷ್ಪಾ ನಾಲ್ಕು...
ಪುತ್ತೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ...
ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...
ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್ನಲ್ಲಿ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...