ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು....
ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ...
ಅಹಮದಾಬಾದ್: ಏರ್ ಇಂಡಿಯಾ ಅಪಘಾತದ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಅದು 3 ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಕೇಂದ್ರ ಸಚಿವ ಮುರಳೀಧರ್ ಮೋಹನ್ ತಿಳಿಸಿದ್ದಾರೆ. ಏರ್ ಇಂಡಿಯಾ ವಿಮಾನವು...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಹೆಸರುವಾಸಿಯಾದ ಹಾಗೂ ಶಾಲಾ ಮಕ್ಕಳ ಬಾಯಲ್ಲಿ ಸದಾ ನೆನಪು ಉಳಿಯುವ ಮಳೆ...
ಪುತ್ತೂರು :ಇಲ್ಲಿನ ದರ್ಬೆ ಮುಖ್ಯ ರಸ್ತೆಯ ಸಮೀಪದ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ‘ನಂದಿ ಕೇಶ್ವರ ಇಲೆಕ್ಟ್ರಿಕಲ್ಸ್’ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಜೂನ್. 17 ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅವಘಢ ಸಂಭವಿಸಿದೆ....
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ನದಿಗಳು, ಹಳ್ಳ-ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ನೇತ್ರಾವತಿ ನದಿ ಮೈದುಂಬಿ ಹರಿಯ್ಯುತ್ತಿದ್ದು, ಯಾತ್ರಿಕರು ನದಿಗೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ...
ಬೆಂಗಳೂರು : ಸ್ಕೂಲ್ ಬಸ್ ಡ್ರೈವರ್ಗಳನ್ನೇ ನಂಬಿಕೊಂಡು ಪೋಷಕರು ಮಕ್ಕಳನ್ನ ಕಳಿಸುತ್ತಾರೆ.. ಆದ್ರೆ, ಹಲವು ಚಾಲಕರು ಎಣ್ಣೆ ಹೊಡೆದು ಸ್ಟೇರಿಂಗ್ ಹಿಡಿತಿರೋದು ಬಯಲಾಗಿದೆ.. ಹೌದು ಕಂಠಪೂರ್ತಿ ಕುಡಿದು ವಾಹನ ಚಲಾಯಿಸುತ್ತಿರುವುದು ತಿಳಿದುಬಂದಿದ್ದು, ಇದೇ ಅವಸ್ಥೆಯಲ್ಲಿಯೇ ಹಲವು...
ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ಮೃತದೇಹಗಳನ್ನು ಗುರುತಿಸುವ ಮತ್ತು ಹಸ್ತಾಂತರಿಸುವ ಪ್ರಕ್ರಿಯೆಯು ತೀವ್ರಗೊಂಡಿದ್ದು, ಸಂಘಟಿತ ಪರಿಹಾರ, ವೈದ್ಯಕೀಯ ಮತ್ತು ಭದ್ರತಾ ಪ್ರತಿಕ್ರಿಯೆಯ ಕುರಿತು ಅಧಿಕಾರಿಗಳು ಭಾನುವಾರ ಪ್ರಮುಖ ನವೀಕರಣಗಳನ್ನು ಹಂಚಿಕೊಂಡಿದ್ದಾರೆ. ಪರಿಣಾಮಕಾರಿಗಳ...
ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾ ಮುಂದಿನ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ನೀತಿ, ನಿಯಮಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಯಾಗಿ ದಾಮೋದರ ಶೆಣೈ ಮಾತನಾಡಿದರು....
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸರಕಾರಿ ಶಾಲೆಯ ಹತ್ತಿರ ರಸ್ತೆಅಭಿವೃದ್ಧಿಯಾಗುವಾಗ ಕಣಿಗಳು ಬ್ಲಾಕ್ ಆಗಿ, ನೀರು ರಸ್ತೆಯಲ್ಲಿ ಹರಿಯುವುದುದನ್ನು ಗಮನಿಸಿದ ಶಾಸಕರು, ಪಕ್ಕದ ಮನೆಯಿಂದ ಹಾರೆ ಯನ್ನು ತೆಗೆದುಕೊಂಡು ಬಂದು ಸರಿ ಮಾಡುವ ಕೆಲಸ ಮಾಡಿದರು....