ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಏಪ್ರಿಲ್ 3ರಂದು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ದ.ಕ. ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ...
ಸುಳ್ಯ : ಮಾರ್ಚ್ 26: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಬೆಳಿಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಅವರು ದೇವರ ದರ್ಶನ ಪಡೆದರು. ಈ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ...
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ...
ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಮಾ.26ರಂದು ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇವರ ದರ್ಶನ ಪಡೆದರು. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಹೊಸಳಿಗಮ್ಮನ ದೈವದ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್ಭಾಗ್ನಲ್ಲಿ ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.ಬಳಿಕ ಮಾತನಾಡಿದ...
ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಧರ್ಮಸ್ಥಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಡಿ...
ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ . ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ಇಂದು (ಮಾ.26) ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ನಗರದ ಎಂ.ಜಿ....
ಮಂಗಳೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ದೇವರ ಅನುಗ್ರಹ ಪಡೆದರು. ಈ ಸಂದರ್ಭ ದೇವಳದ ಅರ್ಚಕರು, ಆಡಳಿತ ಸಮಿತಿಯ ಹಿರಿಯರ...