ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ...
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೇ 13ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರು ಸೋಮವಾರ ಮಹಮೂರ್ಗಂಜ್ನ ತುಳಸಿ ಉದ್ಯಾನ್ನಲ್ಲಿರುವ ಚುನಾವಣಾ ಕಚೇರಿಯಲ್ಲಿ...
ಯಾದಗಿರಿ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ...
ಪುತ್ತೂರು : ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ ಹಾಗೂ ಪುತ್ತೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ.2 ರಂದು ಪುತ್ತೂರು ಬಾರ್ ಅಸೋಸಿಯೇಶನ್ ನ ಪರಾಶರ ಹಾಲ್ ನಲ್ಲಿ...
ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ...
ಮಂಗಳೂರು, ಎ.30: ಯುನಿವೆಫ್ ಕರ್ನಾಟಕ ಇದರ ದ.ಕ. ಘಟಕದ ವತಿಯಿಂದ ಹಜ್ ಪ್ರಾಯೋಗಿಕ ತರಬೇತಿ ಶಿಬಿರವನ್ನು ಮೇ 3 ರಂದು ಅಪರಾಹ್ನ 3:30 ಗಂಟೆಗೆ ಕಂಕನಾಡಿಯ ಜಮೀಯತುಲ್ ಲಾಹ್ ಹಾಲ್ ನಲ್ಲಿ ಆಯೋಜಿದಲಾಗಿದೆ. ಈ ಕಾರ್ಯಕ್ರಮದಲ್ಲಿ...
ಸುಳ್ಯ: ಮನೆಮಂದಿ ಕೆಲಸಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವುಗೈದಿರುವುದಾಗಿ ಸುಳ್ಯ ಕಸಬಾ ಗ್ರಾಮದ ಕೆಎಫ್ಡಿಸಿ ಕ್ವಾಟ್ರಸ್ನ ನಾಚಪ್ಪ ಎ.ಸಿ. ಅವರು ಎ. 29ರಂದು ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ. 2...
ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚುನಾವಣಾ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ ಪಡೆಯಲು...
ಮಂಗಳೂರು: ಅಡ್ಯಾರ್ ಬೊಂಡಾ ಫ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಯೋಗಾಲಯದ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಎಳನೀರಿನಲ್ಲಿ ವಿಷಕಾರಿ ಅಂಶವಿಲ್ಲ ಅನ್ನೋದು ದೃಢವಾಗಿದೆ. ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ...