ಬೆಳಗಾವಿ : ಹೆತ್ತ ತಾಯಿಗೆ ಚಿನ್ನ ಕೊಡಿಸುವುದಕ್ಕಾಗಿ ತಾನು ಕೆಲಸ ಮಾಡುತ್ತಿದ್ದ ಎಟಿಎಂ ನಿಂದ ಹಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃಷ್ಣಾ ಸುರೇಶ್ ದೇಸಾಯಿ ( 23 ) ಬಂಧಿತ...
ಕೇರಳ:(ಡಿ.3) ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆ ಇದೀಗ ಶಬರಿಮಲೆಗೆ ತೆರಳಲು ಭಕ್ತರ ಮೇಲೂ ಮಳೆ ಸಂಕಷ್ಟ ತಂದಿದೆ. ...
ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ; ಕಾರ್ಯಕ್ರಮಗಳೆಲ್ಲ ರದ್ದು ಪುತ್ತೂರು: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ನಿನ್ನೆ ಸಂಜೆಯಿಂದೀಚೆಗೆ ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಅಕಾಲಿಕ ಮಳೆ ಹಲವು ಅನಾಹುತಗಳನ್ನೂ ಸೃಷ್ಟಿಸಿದೆ. ಸಿಡಿಲು ಬಡಿದು ಪುತ್ತೂರಿನ ಕೆಯ್ಯೂರು...
ಬೆಳಗಾವಿ : ಬಡತನದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕು ಸಾಗಿಸುವ ಹಳ್ಳಿಯ ಮಹಿಳೆಯರಿಗೆ ಸ್ವ ಸಹಾಯ ಸಂಘದ ಹೆಸರಿನಲ್ಲಿ ಸಾಲ ಕೊಡುವುದಾಗಿ ಹೇಳಿ ಸಾವಿರಾರು ಮಹಿಳೆಯರಿಗೆ ಕೋಟ್ಯಾಂತರ ರು. ವಂಚನೆ ಮಾಡಿರುವ ಪ್ರಕರಣ ಬೆಳಗಾವಿ ತಾಲೂಕಿನ...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ದಿನಾಂಕ 1-12-2024 ರಂದು ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಕುದ್ರೆಬೆಟ್ಟು...
ಪುತ್ತೂರು:ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್ಗಳ ಬಿಗ್ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೊಂಟ್ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶದ ಎರಡನೇ ತಿಂಗಳ ಬಂಪರ್ ಡ್ರಾ ಹಾಗೂ 8ನೇ...
ಸಂಘದ ಅಧ್ಯಕ್ಷ ರಾದ ಫಾರೂಕ್ ಝಿಂದಗಿ ಯವರ ಮುಂದಾಳತ್ವ ದಲ್ಲಿ ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಆಟೋ ಸ್ಟಾಂಡ್ ನಲ್ಲಿ ಜರುಗಿತು. ಈ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿ ಗಳಾಗಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ...
ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ...
ಪುತ್ತೂರು; ಬಿ.ಸಿರೋಡಿಂದ ಕಲ್ಲಡ್ಕ ಮಾರ್ಗವಾಗಿ ಉಪ್ಪಿನಂಗಡಿಗೆ ತಲುಪಬೆಕಾದರೆ ಅರ್ಧ ಜೀವ ಕಳೆದಂತಾಗುತ್ತದೆ, ಈ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ 10 ವರ್ಷಗಳೇ ಕಳೆದಿದೆ, ಈ ಹೆದ್ದಾರಿ ಮೂಲಕ ಸಂಚರಿಸುವ ವಾಹನ ಚಾಲಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ ಇದು...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್...