ಬೆಂಗಳೂರು: ಕರ್ನಾಟಕಕ್ಕೆ 73,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ...
ಕಾಣಿಯೂರು: ಎ.25.ಆಟೋ ರಿಕ್ಷಾ ಮತ್ತು ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಾಣಿಯೂರು ಸಮೀಪ ಕಜೆಬಾಗಿಲು ಎಂಬಲ್ಲಿ ನಡೆದಿದೆ.
ಪುತ್ತೂರು: ಏಪ್ರಿಲ್ ೨೬ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆlಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು...
ಮಂಗಳೂರು : ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್ ತರುವುದನ್ನು ಜಿಲ್ಲಾಡಳಿತ ನಿಷೇಧಿಸಿದ್ದು ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್ ತರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡಲು ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಿಸಿಸಿದೆ. ಈ ಕುರಿತು ಕಾರ್ಮಿಕ ಆಯುಕ್ತರು ಆದೇಶವನ್ನು...
ಮಂಗಳೂರು: ಏಪ್ರಿಲ್ 26 ರಂದು ಲೋಕಸಭಾ ಚುನಾವಣಾ ಮತದಾನದ ಹಿನ್ನೆಲೆಯಲ್ಲಿ ಇಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆ ಬಳಿಕ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕ್ಷೇತ್ರದಲ್ಲಿ ಇರುವಂತಿಲ್ಲ...
ಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದ್ದು, ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ...
ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ವಶದಲ್ಲಿಟ್ಟುಕೊಂಡಿದ್ದ ಪ್ರಕರಣವನ್ನು ಎ.22ರಂದು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಓರ್ವನನ್ನು ಬಂಧಿಸಿದೆ. ಬೆಂಗಳೂರು ಸಿಐಡಿ ಅರಣ್ಯ ಘಟಕದ ಪೊಲೀಸ್...
ಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ. ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು....
ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಎ.21ರಂದು ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ನಡೆದಿದೆ. ಸೊರಕೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್...