ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ...
ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್. ಪದ್ಮರಾಜ್ ಪೂಜಾರಿ ರವರಿಂದ ಸುಳ್ಯ ನಗರದಲ್ಲಿ ಮತಯಾಚನೆಗೆ ಇಂದು ಚಾಲನೆ ನೀಡಲಾಯಿತು. ಬಳಿಕ ಸುಳ್ಯ ನಗರದ ಪೇಟೆಯಲ್ಲಿ ತೆರೆದ ವಾಹನದ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಶಕುಂತಲಾ ಶೆಟ್ಟಿ,...
ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಗೆ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.10 ಜನ ಸಹ ಅಧ್ಯಕ್ಷರು, 9 ಮುಖ್ಯ ಸಂಯೋಜಕರು, 38 ಸಂಯೋಜಕರುಗಳನ್ನು ನೇಮಕಾತಿ ಮಾಡಲಾಗಿದೆ. ಸಹ ಅಧ್ಯಕ್ಷರುಗಳಾಗಿ ಶಕುಂತಲಾ ಶೆಟ್ಟಿ, ಸುಧೀರ್ ಕುಮಾರ್ ಮರೋಳಿ, ಕೃಪಾ...
ಮಂಗಳೂರು, ಏ.17, 2024 ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಬಹು ಮುಖ್ಯವಾಗಿ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದ್ದು, ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ವಾರ್ಷಿಕ ತಲಾ ಒಂದು ಲಕ್ಷ...
ಬೆಂಗಳೂರು : ಲೋಕಸಭಾ ಚುನಾವಣೆ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಯನ್ನು ನಿಷೇಧಿಸಿ ಚುನಾವಣಾ ಆಯೋಗವು ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದಂತ ಸೂರಳ್ ಕರ್ ವಿಕಾರ್ ಕಿಶೋರ್...
ಪುತ್ತೂರು:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಶೈಲಜಾ ಅಮರನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಮಾಧ್ಯಮ ಮತ್ತು ಸಂವಹನ ವಿಭಾಗಕ್ಕೆ ವಕ್ತಾರರಾಗಿ ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರ ನಿರ್ದೇಶನದ ಮೇರೆಗೆ ಮಾಧ್ಯಮ ಹಾಗೂ ಸಂವಹನದ ಅಧ್ಯಕ್ಷ...
ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,...
ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಸದ್ಯ ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮೀ ದುಡ್ಡಿನ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರಕಿದೆ.ಎ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ...