ಮಂಗಳೂರು, : ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಈ ಕೆಳಗಿನ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಗಸೂಚಿಗಳು...
ಉಪ್ಪಿನಂಗಡಿ ::ಪೆರ್ನೆ ಮತ್ತು ಗಡಿಯಾರ ಪ್ರದೇಶದ ಮಧ್ಯೆ ಪೆರ್ಲಾಪು ಸನಿಹದಲ್ಲಿರುವ ಬಂಗಾರುಬೆಟ್ಟು ಮಠ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿವೆ. ಉಪ್ಪಿನಂಗಡಿ ಕಡೆಯಿಂದ ಹರಿದು ಬರುವ ನೇತ್ರಾವತಿ...
ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರ್ಷಿಕ ಪರೀಕ್ಷೆಯಲ್ಲಿ ಈ ತರಗತಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ...
ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ್, ಮಂಜಲಡ್ಪು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ...
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ....
ಮಂಗಳೂರು, ಡಿ. 2: ಫೆಂಗಲ್ ಚಂಡಮಾರುತ ಪರಿಣಾಮ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು...
ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ..ಗುಟ್ಟು… ರಟ್ಟು..!!! ಮಂಗಳೂರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ರೈಡ್ ನಡೆಸಿದಾಗ ಲೋಕಾಯುಕ್ತ ಅಧಿಕಾರಿಗಳೇ ತಬ್ಬಿಬ್ಬಾಗಿದ್ದಾರೆ. ಗರಿ...
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ...
ಮಂಗಳೂರು: ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ...
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಬಾರ್ ಮಾಲೀಕರ ಸಂಘ ನ.20 ರಂದು ರಾಜ್ಯಾದ್ಯಂತ ಬಾರ್ ಬಂದ್ಗೆ ಕರೆ ನೀಡಿ ಪ್ರತಿಭಟನೆಗೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮದ್ಯ...