ದಕ್ಷಿಣಕನ್ನಡ: ಪುತ್ತೂರು ಉಪ್ಪಿನಂಗಡಿ ರಸ್ತೆಯ ಬೊಳುವಾರಿನಿಂದ ಸೇಡಿಯಾಪುವರೆಗೆ ಚತುಷ್ಪಥ ಕಾಂಕ್ರೀಟಿಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಹಾರಾಡಿ ರೈಲ್ವೇ ಸೇತುವೆಯ ಕೆಳಬದಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಪ್ರಾರಂಭಿಸಬೇಕಿದ್ದು, ಈ ಭಾಗದಲ್ಲಿ ರಸ್ತೆಯು ಕಿರಿದಾಗಿದ್ದು ದ್ವಿಮುಖ ವಾಹನ ಸಂಚಾರ ಅಸಾಧ್ಯವಾಗಿರುವುದರಿಂದ...
ಮಹಿಳೆಯರ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇರಳ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆ ಜೂನ್ 15ರಿಂದ ಕಾಸರಗೋಡು ಜಿಲ್ಲೆಯಲ್ಲಿ ಜಾರಿಯಾಗಲಿದೆ. ಯೋಜನೆಯಡಿ ಜಿಲ್ಲೆಯ 75 ಕೆಎಸ್ಆರ್ಟಿಸಿ ಬಸ್ ಸೇವೆಗಳಲ್ಲಿ ಮಹಿಳೆಯರು ನಾಳೆ...
ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ (Lt Gen Dhiraj Seth) ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ...
ಪುತ್ತೂರು: ಮುಖ್ಯ ರಸ್ತೆಯ ಮಹಿಳಾ ಠಾಣಾ ಮುಂಭಾಗದಲ್ಲಿ ಅರ್ಧ ಭಾಗ ತೆರವುಗೊಳಿಸಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡವನ್ನು ಜೂ.12ರಂದು ತೆರವುಗೊಳಿಸಲಾಗಿದೆ.ಕಟ್ಟಡ ತೆರವಿನ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಯವರ ಅಭಿಪ್ರಾಯ ಕೇಳಿದಾಗ, ಇದೆಲ್ಲವೂ...
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಹಾಗೂ ಐತಿಹಾಸಿಕ ಯೋಜನೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸರಕಾರ ಘೋಷಿಸಿದ್ದು, ಯೋಜನೆಗೆ ಅಧಿಕೃತ ಚಾಲನೆ ನೀಡಿ ಸಾರಿಗೆ ಇಲಾಖೆ...
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು (KSP) 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (Civil Police Constable) ಹುದ್ದೆಗಳ ಭರ್ತಿಗೆ KEA ಮೂಲಕ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ...
ಬೆಂಗಳೂರು: ಕರ್ನಾಟಕ ಸರ್ಕಾರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿದೆ, ಇದು ಬೆಂಗಳೂರಿನ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ 23,376 ರೂ.ಗಳನ್ನು ಪಡೆಯುವುದನ್ನು ಖಚಿತಪಡಿಸುತ್ತದೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ. ಕೌಶಲ್ಯಪೂರ್ಣ ಕಾರ್ಮಿಕರು ರಾಜ್ಯ ರಾಜಧಾನಿಯಲ್ಲಿ...
ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಪ್ರಯಾಣಿಸುವ ಜನತೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಹೊಸ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಸೇವೆ ಮುಂದಿನ...
ನವದೆಹಲಿ (ಮೇ 15): ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಗೊಂದಲಕ್ಕೆ ಈಗ ತೆರೆ ಬಿದ್ದಿದೆ. ಮೇ 3ರಂದು ನಡೆಸಲಾಗಿದ್ದ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಲೀಕ್ ಆದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಷನಲ್...
ಪುತ್ತೂರು: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಮೆಸ್ಕಾಂ ಜನ ಸಂಪರ್ಕ ಸಭೆಯು ಮೇ.13ರಂದು ಪೂರ್ವಾಹ್ನ 11 ಗಂಟೆಯಿಂದ 12 ಗಂಟೆಯವರೆಗೆ ಪುತ್ತೂರು ವಿಭಾಗ ಕಚೇರಿಯಲ್ಲಿ ಮಂಗಳೂರು ವೃತ್ತ ಕಛೇರಿ ಅಧೀಕ್ಷಕ ಇಂಜಿನಿಯರ್(ವಿ)ರವರ...