ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.
ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲ...
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ...
ಪುತ್ತೂರು : ಭಯಾನಕ ಉರಿ ಬಿಸಿಲಿಗೆ ರಾಜ್ಯ ತತ್ತರಿಸಿದ್ದು, ಜೀವ ಸಂಕುಲ ಕುಡಿಯುವ ನೀರಿಲ್ಲದೆ ತ್ತರಿಸುತ್ತಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು ಜನ ಹೈರಾಣಾಗಿದ್ದಾರೆ. ಎಪ್ರಿಲ್ 4 ರಿಂದ 5ರ...
ಪುತ್ತೂರು :ಏ 6 : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಅವರು ಚುನಾಯಿತರಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ...
ಪುತ್ತೂರಿನಲ್ಲಿ ಪ್ರೇಕ್ಷಕರನ್ನು ಮೋಡಿ ಮಾಡುತ್ತಿರುವ ಅಪೋಲೋ ಸರ್ಕಸ್; 20 ವರ್ಷಗಳಿಂದ ದೇಶಾದ್ಯಂತ ಧೂಳೆಬ್ಬಿಸಿದ ತಂಡದಿಂದ ಮುಂದಿನ 25 ದಿನ ಮುಕ್ರಂಪಾಡಿಯಲ್ಲಿ ಸೂಪರ್ ಡ್ಯೂಪರ್ ಶೋ ಸರ್ಕಸ್ – ಮೂರು ಅಕ್ಷರಗಳ ಪದ ಶತಮಾನಗಳಿಂದ ಭಾರತೀಯರನ್ನು ಆಕರ್ಷಿಸಿದೆ....
ಪುತ್ತೂರು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಚುನಾವಣಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು
ಯುಗಾದಿ ಹಬ್ಬದ ಜೊತೆ ಸಾಲು ಸಾಲು ರಜೆ ಸೇರಿದ್ದು, ತಮ್ಮ ತಮ್ಮ ಊರಿಗೆ ಹೋಗೋ ಯೋಚನೆಯಲ್ಲಿ ಇರುವವರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಹಬ್ಬದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೈಲು ಟಿಕೆಟ್ಗಳು ಬುಕ್ ಆಗಿದ್ದು, ಜನ...