ಮಂಗಳೂರು : ಕರಾವಳಿಯಲ್ಲಿ ನಕ್ಸಲರು ಓಡಾಡುತ್ತಿರುವ ಅನುಮಾನವನ್ನು ಪುಷ್ಟಿಕರಿಸುವ ಇನ್ನೊಂದು ಘಟನೆ ಕಡಬದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ...
ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಈರ್ವೆರ್ ಉಳ್ಳಾಕುಲು, ಕೆಡೆಂಜೋಡಿತ್ತಾಯ, ವ್ಯಾಘ್ರ ಚಾಮುಂಡಿ ಮತ್ತು ಕುಟುಂಬ ಸಂಬಂಧಪಟ್ಟ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಏ.24 ರಿಂದ ಮೇ 2 ರ ತನಕ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಕ್ಕುಡ ದರ್ಬೆಯ ಕಾಲನಿಯಲ್ಲಿಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿದ್ದು ನಾಗಕರಿಕರು ತೊಂದರೆ ಗೀಡಾಗಿದ್ದರು. ಈ ಬಗ್ಗೆ ಸ್ಥಳೀಯ ನಿವಾಸಿಗಳು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು...
ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ 70,050 ರೂಪಾಯಿಗೆ ಮಾರಾಟವಾಗಿದೆ. ಚಿನ್ನದ ಬೆಲೆ ಕಳೆದ...
ಪುತ್ತೂರು: ತಾಲೂಕಿನ ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು. ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್...
ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ದೊಡ್ಡ ಸ್ಫೋಟವೊಂದು ನಡೆದಿತ್ತು. ಇದರ ತನಿಖೆ ಮುಂದುವರಿದಿದ್ದು ಇದೀಗ ಎನ್ಐಎ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಈ ಸ್ಫೋಟದ ಪ್ರಮುಖ ಆರೋಪಿ ತೀರ್ಥಹಳ್ಳಿಯ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ...
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾಡ್ರ್ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ’ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್...
ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ...
“ಬೆಂಗಳೂರು ಮಹಾನಗರ” ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಬದಲಾವಣೆ ಮಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವು ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದರ ಸಂಪೂರ್ಣ ಮಾಹಿತಿ ಈ...
ಶಿವಮೊಗ್ಗ, ಎ.5: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಎನ್.ಐ.ಎ. ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10...