ಸುಳ್ಳು ಮಾಹಿತಿ ನೀಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್ಗಳನ್ನು ಪಡೆದಿರುವ ಸರ್ಕಾರಿ ನೌಕರರು, ಭೂಮಾಲೀಕರು ಮತ್ತು ಎರಡು ಕಾರುಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ....
ಬಂಟ್ವಾಳ ಬಿ .ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಹತ್ವದ ಹೆಜ್ಜೆಯೊಂದನ್ನು ದಾಟಿದೆ. ಇದರ ಬಹುಮುಖ್ಯ ಭಾಗವಾದ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿದ ನೂತನ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ನ. 15ರಿಂದ ವಾಹನಗಳು ಹೊಸ ಸೇತುವೆಯ...
ಭಾರತದ 3ನೇ ಅತಿದೊಡ್ಡ ಸ್ಪಿರಿಟ್ಸ್ ಕಂಪನಿ ಅಲೈಡ್ ಬ್ಲೆಂಡರ್ಸ್ ಆಂಡ್ ಡಿಸ್ಟಿಲ್ಲರ್ಸ್ ಲಿಮಿಟೆಡ್ (ಎಬಿಡಿಎಲ್) ತನ್ನ ಐಕಾನಿಕ್ ವೈಟ್ ವಿಸ್ಕಿ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುವ ಘೋಷಣೆ ಮಾಡಿದೆ. ಐಕಾನಿಕ್ ವೈಟ್ ಅನ್ನು ವಿಶ್ವದ ಅತಿವೇಗವಾಗಿ...
ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್ಗಳ ಒಕ್ಕೂಟವು ನವೆಂಬರ್ 20 ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್ ಮಾಡುವುದಾಗಿ ಗುರುವಾರ ಹೇಳಿದೆ. ಭ್ರಷ್ಟಾಚಾರದ ಆರೋಪ ಮಾಡಿರುವ ಒಕ್ಕೂಟವು ತಮ್ಮ ಬೇಡಿಕೆಗಳ ಬಗ್ಗೆ...
ಪುತ್ತೂರು: ಟೀ ಕಟ್ಟಿಂಗ್ ಕಾಮಗಾರಿ ನಿಮಿತ್ತ ನ.14 ರಂದು ಪೂರ್ವಾಹ್ನ ಗಂಟೆ 09:00 ರಿಂದ ಅಪರಾಹ್ನ 6.00 ರ ವರೆಗೆ ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಫೀಡರ್ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ...
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ...
ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ...
ಸಿಗರೇಟ್, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ...
ಪುತ್ತೂರು ನ 6, ಪ್ರತಿವರ್ಷ ಕೊಡುತ್ತಿರುವ ಡಾ.ಶಿವರಾಮ ಕಾರಂತ ಪ್ರಶಸ್ತಿಯು, ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮಕಾರಂತ ಪ್ರತಿಷ್ಠಾನವು ನೀಡುತ್ತಾ ಬಂದಿರುವುದು, ಉತ್ತಮ ಕಾರ್ಯನಿರ್ವಾಸುತ್ತಿರುವ ಗ್ರಾಮ ಪಂಚಾಯತ್ ನ್ನು ಗುರುತಿಸಿ ನೀಡುವ ಈ ಪ್ರಶಸ್ತಿ ಯನ್ನು,...
ರಾಜ್ಯದಲ್ಲಿ ಹಲವು ಜನ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದು, ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ...