ಭಾರತರತದಲ್ಲಿ ₹10 ನಾಣ್ಯಗಳನ್ನು ಸ್ವೀಕರಿಸುವಲ್ಲಿ ಜನರು ತೋರುತ್ತಿರುವ ಹಿಂಜರಿಕೆ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳನ್ನು ಈ ವರದಿ ವಿವರಿಸುತ್ತದೆ. ಕಾನೂನುಬದ್ಧವಾಗಿದ್ದರೂ, ವದಂತಿಗಳು ಮತ್ತು ಸಂದೇಹಗಳಿಂದಾಗಿ ಅನೇಕರು ಈ ನಾಣ್ಯವನ್ನು ಬಳಸುವುದನ್ನು ತಪ್ಪಿಸುತ್ತಾರೆ. ಇದರಿಂದ ಅಂಗಡಿಗಳು ಮತ್ತು...
ರಾಜ್ಯ ಸರಕಾರವು ವಾಹನ ಮಾಲೀಕರರ ವಾಹನಕ್ಕೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಇನ್ನೂ ಈ ಕೆಲಸ ಮಾಡದವರಿಗೆ ಇದೀಗ ರಾಜ್ಯ ಸರಕಾರ ಮತ್ತೊಂದು ಅವಕಾಶ ನೀಡಿದೆ. ಈ...
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 2.77 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಶುಕ್ರವಾರ ಬೆಳಿಗ್ಗಿನ ಜಾವ ಮಣ್ಣಗುಡ್ಡದಲ್ಲಿರುವ ಆಯುಕ್ತರ ಸರ್ಕಾರಿ...
ರಾಜ್ಯದಲ್ಲಿ ವಿವಿಧ ಇಲಾಖೆಗಳ ಬಗ್ಗೆ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿದೆ. ವಿವಿಧ ಖಾತೆಗಳನ್ನು ಹೊಂದಿರುವ ರಾಜ್ಯ ಸರ್ಕಾರದ ಸಚಿವರ ಮೇಲೂ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ಸದ್ದು ಮಾಡುತ್ತಿವೆ. ಇದೀಗ ಎಣ್ಣೆಪ್ರಿಯರ ನೆಚ್ಚಿನ ಅಬಕಾರಿ ಇಲಾಖೆಯಲ್ಲೂ ಭಾರಿ...
ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ...
ಮಂಗಳೂರು::ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ...
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ...
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.19ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮತ್ತು...
ಪುತ್ತೂರು, ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗೆ ಸ್ಥಳ ಗುರುತು ಪುತ್ತೂರು:ಅ.31ರಿಂದ ನ.2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗು ನಿಭಾಯಿಸಲು ರಾಜ್ಯ...