ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಚುನಾವಣಾ...
ಬೆಳಗಾವಿ, : “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, “ಪಿತೂರಿ ಮಾಡುವವರು ಮಾಡುತ್ತಿರುತ್ತಾರೆ, ಆದರೆ...
ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ. ಇದರಿಂದಾಗಿ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ...
ಪುತ್ತೂರು: ಸರಕಾರ ಜನರಿಗೆ ಏನು ಕೊಟ್ಟಿದೆ ಎಂದು ಕೇಳುವವರಿಗೆ ಈಗ ಉತ್ತರ ಕೊಡಬೇಕಾದ ಕಾಲ ಬಂದಿದೆ. ಸರಕಾರ ಜನರಿಗೆ ಕೊಟ್ಟಿರುವ 5 ಗ್ಯಾರಂಟಿಗಳ ವಿಚಾರವನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಬೇಕಾಗಿದೆ. ಕಾಂಗ್ರೆಸ್...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 39 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ ಆಗಿದೆ. ಈ ಬೆನ್ನಲ್ಲೇ ಇನ್ನುಳಿದ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಅಲರ್ಟ್...
ಇನ್ನೇನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದರೆ ಈಗ ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಡಿ. ಕೆ....
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ಬೆನ್ನಲ್ಲೇ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.ಈ ಕುರಿತಂತೆ ಅಧಿಕೃತ ಘೋಷಣೆಯೊಂದು ಬಾಕಿಯಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್...
ಪುತ್ತೂರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮುಂಡೂರು ಇದರ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ ಹಾಗೂ ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ ಆಯ್ಕೆಯಾಗಿದ್ದಾರೆ. ಮುಂಡೂರು ಹಾಲು ಉ.ಸ.ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು....
ಬೆಂಗಳೂರು (ಮಾ.8): ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತೀ ಗ್ರಾಮದಲ್ಲೂ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ನಿವೇಶನ ರಹಿತ ಬಡವರಿಗೆ ಹಂಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕಬಕ ಗ್ರಾಮದಲ್ಲಿ ಸುಮಾರು ೨೪ ಮಂದಿ...