ಪುತ್ತೂರು: ವಿದ್ಯುತ್ ಮಾರ್ಗ ನಿರ್ವಹಣೆ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಆ.8 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 2:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ,...
ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಮಳೆ ಹವಾ ಜೋರಾಗಲಿದೆ . ಅಂತೆಯೇ ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ,...
ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು ಪಡೀಲ್ ಹಾರಾಡಿ ವಿದ್ಯುತ್ ಲೈನಿಗೆ ತಾಗಿಕೊಂಡ ಅಪಾಯಕಾರಿ ಮರವನ್ನು ಶಾಸಕರ ಸೂಚನೆಯ ಮೇರೆಗೆ ಪುತ್ತೂರು ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ ಹಾಗೂ ರಾಜೇಶ್ ಇವರು ಮಾರ್ಗದರ್ಶನದಲ್ಲಿ ಇಂದು ಮುಂಜಾನೆಯಿಂದ ತೆರವು ಕಾರ್ಯ...
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ, ದೊಡ್ಡ ತಪ್ಪಲು ಗ್ರಾಮದ ಬಳಿ ಬುಧವಾರ ಗುಡ್ಡ ಕುಸಿತ ಉಂಟಾಗಿದ್ದು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಬದಲಿ...
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡು...
ಬಂಟ್ವಾಳ : ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು ಎಂದು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್...
ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ...
Karnataka: ಕರ್ನಾಟಕದ ಮಲೆನಾಡು ಮತ್ತು ಕರಾವಳಿ (Karnataka) ಭಾಗದ 29 ತಾಲೂಕಿನ ಹಲವು ಕಡೆಗಳಲ್ಲಿ ಕೇರಳದ ವಯನಾಡಿನ ರೀತಿಯಲ್ಲೇ ಭೂಕುಸಿತ ಸಂಭವಿಸುವ ಅಪಾಯವಿದೆ. ಹೌದು ಭಾರೀ ಮಳೆ, ನೈಸರ್ಗಿಕವಾಗಿ ನೀರು ಹರಿಯುವಿಕೆಗೆ ತಡೆ, ಇಳಿಜಾರು ಪ್ರದೇಶದಲ್ಲಿ...
ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ,...
ಉಪ್ಪಿನಂಗಡಿ: ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾಗುವ ಸ್ಥಳದಲ್ಲಿ ಕೆಸರುಮಯ ನೀರು ಬರುತ್ತಲೇ ಇರುವುದರಿಂದ ಅದನ್ನು ತೆಗೆಸುತ್ತಲೇ ಒಂದೊಂದಾಗಿ ವಾಹನಗಳನ್ನು ಬಿಡುವ ವ್ಯವಸ್ಥೆ ಮಾಡಲಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗುವರೆಗೆ ಈ ರೀತಿ ಮಾಡಬೇಕಾಗುತ್ತದೆ. ಚಾರ್ಮಾಡಿ ಘಾಟಿಯಲ್ಲೂ...