ಪುತ್ತೂರು: ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಠಾಣೆಗೆ ದೂರು ನೀಡಿದ್ದಾರೆ.ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...
ಇಂದಿನಿಂದ ರಾಜ್ಯಾದ್ಯಂತ ಓಟಿ, ಬಿಪಿ, 8 ಪಿಎಂ ದರ ಏಕಾಏಕಿ ಹೆಚ್ಚಳವಾಗಿದೆ. ಮದ್ಯ ಉತ್ಪಾದನ ಕಂಪನಿಗಳು ಕ್ವಾಟರ್ ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದೆ. ಈಗಾಗಲೇ ಮದ್ಯ ತಯಾರಿಕೆ ಕಂಪನಿಗಳು ಬಾರ್ ಮಾಲೀಕರಿಗೆ ಸಂದೇಶ...
ಪುತ್ತೂರು ಜನವರಿ 4 ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ ಮಾಡಿದೆ.
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್...
ಬೆಂಗಳೂರು : ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಹರಿದು ಬಂದಿದೆ.2023ರ ಕೊನೆಯ ದಿನವಾದ ಭಾನುವಾರದಂದು 193 ಕೋಟಿ ಮೌಲ್ಯದ ಮದ್ಯ...
ಕೇಂದ್ರ ಸರ್ಕಾರ ರೋಗಿಗಳನ್ನು ತುರ್ತು ನಿಗಾ ಘಟಕಕ್ಕೆ ಸೇರಿಕೊಳ್ಳಲು ಇದೇ ಮೊದಲ ಬಾರಿಗೆ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ. ಒಂದು ವೇಳೆ ರೋಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ,...
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ.ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್...
ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಮಂದಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ ನೋಡಿ!! ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಕುರಿತು ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದ್ದು, ಇದಾದ ಬಳಿಕ ಫಲಿತಾಂಶ ಹೊರಬೀಳಲಿದೆ ಎಂದು ಎನ್.ಪಿ.ಎಸ್. ನೌಕರರ...
ಹೊಸ ವರ್ಷದ ಹೊಸ್ತಿಲಲ್ಲಿ ಸಾಮಾನ್ಯ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಈ ಮೂಲಕ ದೈನಂದಿನ ಪ್ರತಿ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನತೆಗೆ ಕೊಂಚ ಮಟ್ಟಿಗೆ...