ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್ ರೇಶನ್ ಕಾರ್ಡ್ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದುಗೊಳ್ಳುವ ಕಾರ್ಡ್ಗಳ ಬದಲಿಗೆ ಬಿಪಿಎಲ್ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ...
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ...
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಜನನ, ಮರಣ ಪ್ರಮಾಣಪತ್ರಗಳ ಡಿಜಿಟಲ್ ದಾಖಲೆಗಳು ಸಿಗಲಿವೆ.ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ...
ಪ್ರೌಢ ಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರು ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿಗೆ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ...
ಮಂಗಳೂರು: ಜೂನ್ ಪ್ರಥಮ ವಾರದಲ್ಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು...
KSRTC Student Bus Pass: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆಎಸ್ಆರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ನಿಗಮ ಆರಂಭಿಸಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ...
ಮಂಗಳೂರು/ ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಸದ್ಯದ ಮುನ್ಸೂಚನೆ ಪ್ರಕಾರ ಮುಂದಿನ ಮೂರ್ನಾಲ್ಕು ದಿನಗಳ ಒಳಗಾಗಿ ಮುಂಗಾರು ಕೇರಳ ಪ್ರವೇಶಿಸಲಿದೆ. ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿ ತೀರಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ.ಕರಾವಳಿ ಭಾಗದಲ್ಲಿ ಮೇ 29...
ಸರ್ಕಾರಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಲು ರಾಜ್ಯದ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಒಂದನೇ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ಒದಗಿಸಲಿದೆ. ವಿಷಯಕ್ಕೆ ಸಂಬಂಧಿಸಿದಂತೆ. ರಾಜ್ಯದ ಶಾಲೆಗಳಲ್ಲಿ...
ನವದೆಹಲಿ: ಇನ್ನು ಮುಂದೆ ಚಾಲನಾ ಪರವಾನಗಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಜನರು ಸರ್ಕಾರಿ ಪ್ರಾದೇಶಿಕ ಸಾರಿಗೆ ಕೇಂದ್ರ (ಆರ್ಟಿಒ) ಗಳಿಗೆ ಹೋಗಿ ಪರೀಕ್ಷೆ ನೀಡಬೇಕಾದ ಅಗತ್ಯವಿಲ್ಲ. ಈ ಸಂಬಂಧ ಹೊಸ ನಿಯಮಗಳು ಜೂನ್ 1ರಿಂದ ಜಾರಿಯಾಗಲಿವೆ....
ಪುತ್ತೂರು:ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ದರ್ಬೆ, ವಾಟರ್ ಸಪ್ಲೆ & ಕೆದಿಲ ಫೀಡರ್ ನಲ್ಲಿ ನಾಳೆ (ಗುರುವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ...