ಮಂಗಳೂರು::ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ...
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ...
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.19ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮತ್ತು...
ಪುತ್ತೂರು, ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗೆ ಸ್ಥಳ ಗುರುತು ಪುತ್ತೂರು:ಅ.31ರಿಂದ ನ.2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗು ನಿಭಾಯಿಸಲು ರಾಜ್ಯ...
ಪುತ್ತೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾನಿಗಳ ಸಹಕಾರದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಪ್ರಥಮ ದರ್ಜೆ...
ಪುತ್ತೂರು: 2023-24ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಡುಗಡೆಗೊಂಡಿರುವ ತಾತ್ಕಾಲಿಕ ಪಟ್ಟಿಯಲ್ಲಿ ಪತ್ತೂರು ತಾಲೂಕಿನ ಕೋಡಿಂಬಾಡಿ ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ಗಳು ಸ್ಥಾನ ಪಡೆದುಕೊಂಡಿದೆ. ದ.ಕ. ಜಿಲ್ಲಾ ಪಂಚಾಯತ್ನ(ತಾಲೂಕು...
ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು...
ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು...
ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್...
ಪುತ್ತೂರು: 110/33/11ಕೆ.ವಿ. ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.18 ರಂದು ಬೆಳಿಗ್ಗೆ 10:00 ರಿಂದ ಸಾಯಂಕಾಲ 04:00 ಗಂಟೆಯವರೆಗೆ 110/33/11ಕೆ.ವಿ. ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 33/11 ಕೆವಿ ಬೆಳ್ಳಾರೆ ಮತ್ತು 33/11ಕೆವಿ...