ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ಮಾಡಲಾಗಿದೆ. 33 ಡಿವೈಎಸ್ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು ನಗರ ಠಾಣೆಯ ಇನ್ಸ್...
ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಮನೆ ಸೈಟ್ ಗೆ ಜಾಗ ಗುರುತಿಸುವಂತೆ ಕಂದಾಯ ಇಲಾಖೆಗೆ ಶಾಸಕರಾದ ಅಶೋಜ್ ರೈ ಸೂಚನೆ ನೀಡಿದರು. ಕ್ಷೇತ್ರದಲ್ಲಿಮನೆ ಕಟ್ಟಲು ಜಾಗವಿಲ್ಲದೆ ನೂರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ಇದ್ದಾರೆ. ಹಲವು...
ಪುತ್ತೂರು: ಪುತ್ತೂರಿನ ವೈದ್ಯ ಡಾ.ಸುರೇಶ್ ಪುತ್ತೂರಾಯ ಅವರು ಮಧುಮೇಹ ಜಾಗೃತಿ-2024 ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾರ್ವಜನಿಕ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ತಿಂಗಳು ನಡೆಸುತ್ತಿರುವ ಉಚಿತ ವೈದ್ಯಕೀಯ ಶಿಬಿರದ ಮೂಲಕ ಅವರು ರಾಷ್ಟ್ರ...
ಪುತ್ತೂರು ಜ 24. ಪುತ್ತೂರು ತಹಸೀಲ್ದಾರ್ ಆಗಿದ್ದ ಶಿವಶಂಕರ್ ವರ್ಗಾವಣೆ ಗೊಂಡು ಇದೀಗ ಬಾಗಲಕೋಟೆಯಿಂದ ವರ್ಗಾವಣೆಗೊಂಡ ಪುರಂದರವರು ತಾಹಸೀಲ್ದಾರಾಗಿ ಕಾರ್ಯನಿರ್ವಹಿಸಲಿದ್ದಾರೆ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ. ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ...
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...
ಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲದ ಆಶ್ರಯದಲ್ಲಿ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಇವರ ಸಹಯೋಗದೊಂದಿಗೆ ಯುವಕಮಂಡಲದ ಮಾಜಿ ಅಧ್ಯಕ್ಷ ದಿ. ಶ್ರೀನಾಥ್ ಆಚಾರ್ಯ ಸ್ಮರಣಾರ್ಥ ಹೊನಲು ಬೆಳಕಿನ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ಗಳ ಓವರ್...
ಬೆಂಗಳೂರು : ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತರಲು ಉದ್ದೇಶಿಸಿರುವ ಕಾಯ್ದೆ ವಿರುದ್ಧ ವಾಹನ ಚಾಲಕರು ಹಾಗೂ ಮಾಲೀಕರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಹೋರಾಟದ ರೂಪುರೇಷೆ ಕುರಿತು ಪೂರ್ವಭಾವಿ ಸಭೆ ನಡೆಸಿ ಚರ್ಚೆ...
ಪುತ್ತೂರು: ಕಬಕ ಗ್ರಾಮದ ವಿದ್ಯಾಪುತ ನಾಲ್ಕನೇ ಬ್ಲಾಕ್ ರಸ್ತೆ ಕಾಂಕ್ರೀಟೀಕರಣಕ್ಕೆಶಾಸಕರಿಂದ 10 ಲಕ್ಷ ಮಂಜೂರಾಗಿದ್ದು ಕಾಮಗಾರಿಗೆ ಗುದ್ದಲಿಪೂಜೆ ನಡೆಯಿತು.ಬಳಿಕಮಾತನಾಡಿದ ಶಾಸಕರು ಗ್ರಾಮಾಂತರ ರಸ್ತೆಗಳ ಕಾಂಕ್ರಿಟೀಕರಣಕ್ಕೆ ಸರಕಾರ ಒತ್ತು ನೀಡುತ್ತಿದ್ದುಮುಂದಿನ ದಿನಗಳಲ್ಲಿಗ್ರಾಮೀಣ ಒಳ ರಸ್ತೆಗಳ ಪೂರ್ಣ ಅಭಿವೃದ್ದಿ...
ಉದ್ಯೋಗಾಂಕ್ಷಿಗಳೇ ಗಮನಿಸಿ, ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಹಾಯಕ ಇಂಜಿನಿಯರ್ (ಅಗ್ನಿಶಾಮಕ), ಸಹಾಯಕ ಕಾರ್ಯನಿರ್ವಾಹಕ (ಕಾರ್ಯದರ್ಶಿ) ಮತ್ತು ವ್ಯವಸ್ಥಾಪಕ (ಸುರಕ್ಷತೆ) ಹುದ್ದೆಗಳು ಖಾಲಿಯಿದ್ದು, ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಮಂಗಳೂರು...