ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವ ಕಾರಣ ಮತದಾನ ಇನ್ನೂ ಆರಂಭಗೊಂಡಿಲ್ಲ. ಚುನಾವಣಾ ಸಿಬ್ಬಂದಿ ತಾಲೂಕು ಕಚೇರಿ ಹಾಗೂ ಇತರ ಅಧಿಕಾರಿಗಳಿಗೆ ಫೋನ್ ಮಾಡಿ ದುರಸ್ತಿ ಮಾಡಿಕೊಡುವಂತೆ...
ಕಾಣಿಯೂರು: ಎ.25.ಆಟೋ ರಿಕ್ಷಾ ಮತ್ತು ಪಿಕಪ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಾಣಿಯೂರು ಸಮೀಪ ಕಜೆಬಾಗಿಲು ಎಂಬಲ್ಲಿ ನಡೆದಿದೆ.
ಪುತ್ತೂರು : ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ...
ಪುತ್ತೂರು,ಏ25:ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತ ವರ್ಗದವರನ್ನು ಹೀನಾಯವಾಗಿ ತುಳಿಯುತ್ತಿರುವ ಕೆಲಸ ಆಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ. ಮೇಲೆ,ಮೇಲ್ವರ್ಗದವರನ್ನು ಓಲೈಸುವ ಕೆಲಸ ವಾಗಿದೆ. ಮತ್ತು ದಲಿತ ವರ್ಗದವರನ್ನು ಬಿಜೆಪಿಯವರು ತುಳಿಯುವ ಕೆಲಸ ಮಾಡುತ್ತಿದ್ದಾರೆ,ದಲಿತರಿಗೆ...
ಪುತ್ತೂರು: ಏಪ್ರಿಲ್ ೨೬ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆlಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು...
ಏ : 24 : ಕೋಡಿಂಬಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ಮತ್ತು ಬೂತ್ ಅಧ್ಯಕ್ಷರಾದ ಯತೀಶ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ಮನೆಮನೆ ಪ್ರಚಾರವನ್ನು ಕೈಗೊಂಡು ಶಾಸಕರ ಕೊಟ್ಟ ಅನುದಾನ ಮುಂದಿನ...
ಕಡಬ : ತಾಲೂಕಿನ ಕುದ್ಮಾರು ಗ್ರಾಮದ ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹಕ್ಕೆ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಏ.24 ರಂದು...
ಪುತ್ತೂರು ಏ 24, ಪುತ್ತೂರು ವಿಧಾನ ಸಭಾ ಕ್ಷೇತ್ರ ದ 34ನೆಕ್ಕಿಲಾಡಿಯ. ಅಬ್ದುಲ್ ರಹಿಮಾನ್, ಸಹಿತ ಅನೇಕ ಜೆಡಿಎಸ್ ಕಾರ್ಯಕರ್ತರು ಇಂದು ಶಾಸಕ. ಅಶೋಕ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಮುಂಡೂರು: ಎ.24 : ಕರೆಮಾನೆ ನಳಿನಿಲೋಕಪ್ಪ ಗೌಡರ ಮನೆ ಹಾಗೂ ನಾಡಜೆ ಮುಂಡೂರು ಮತ್ತು ಕುರೆಮಜಲ್ ಬೂತ್ ನಲ್ಲಿ “ನನ್ನ ಬೂತ್ ನಾನು ಅಭ್ಯರ್ಥಿ” ಎಂಬ ಶಾಸಕರ ನಿರ್ದೇಶನದಂತೆ ಬೂತ್ ಅಧ್ಯಕ್ಷರಾದ ಸಂಜೀವ ಪೂಜಾರಿ ಕುರೆಮಾಜಲ್...
ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು...