ಪುತ್ತೂರು: ಪಯಸ್ವಿನಿ ನದಿಯ ಪರಪ್ಪೆ ಎಂಬಲ್ಲಿ ಪ್ರವೀಣ್ ಕನ್ನಟಿಮಾರ್ ನೀರಿಗೆಬಿದ್ದು ಮೃತಪಟ್ಟಿರುತಾರೆ. ಪೈಚಾರು ಈಜುಗಾರರದ ಅಬ್ಬಾಸ್, ಬಶೀರ್, ಅಬ್ದುಲ್ಲ, ಸಿಯಾಜ್, ಶವವನ್ನು ಹುಡಿಕಾಡಿ ಮೇಲೇತುವಲ್ಲಿ ಸಹಕರಿಸಿದರು.
ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,...
ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ...
ಅಳದಂಗಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂದು ಕರೆ ನೀಡಿದ ನಾರಾಯಣಗುರುಗಳು, ಇದನ್ನ ಬಿಲ್ಲವ ಸಮುದಾಯಕ್ಕಷ್ಟೇ ಹೇಳಿಲ್ಲ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯಗಳನ್ನು ಉದ್ದೇಶಿಸಿ ಹೇಳಿದ್ದರು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಹೇಳಿದರು.ನಾರಾವಿಯಿಂದ...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಕಿರುವಾಳು ಭಂಡಾರ ಆಗಮನದ ಸಂದರ್ಭ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ, ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರಕಿದೆ.ಎ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ...
ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಮತ್ತು ಪುತ್ತೂರು ಬೆಡಿ ಎಂದೇ ಪ್ರಸಿದ್ದಿಯಾಗಿರುವ ವಿಶೇಷ ಸುಡುಮದ್ದುಗಳ ಪ್ರದರ್ಶನ ನಡೆಯಲಿದೆ. ಜಾತ್ರಾ ಮಹೋತ್ಸವ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಬಿಗಿ...
2024ರ ಲೋಕಸಭಾ ಚುನಾವಣೆಲ್ಲಿ ಬಿಜೆಪಿ ಟಿಕೆಟ್ ಕೊಡದ ಕಾರಣಕ್ಕಾಗಿ ನಿರಾಸೆಗೊಂಡಿರುವ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ಈ ಸಲ ಇತರ...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...