ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ. ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ...
ಪುತ್ತೂರು : ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇಕಡಾ ನೂರು ಫಲಿತಾಂಶವನ್ನು ಪಡೆದುಕೊಂಡಿದೆ. ಒಟ್ಟು 81 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 52...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿ ಇಂದಾಜೆ ಬಳಿ ಹೊಸ ರಸ್ತೆ ನಿರ್ಮಾಣದ ವೇಳೆ ತಿರುವನ್ನು ತೆರವು ಮಾಡದೆ ರಸ್ತೆ ನಿರ್ಮಾಣ ಮಾಡಲಾಗಿದೆ. ಇಲ್ಲಿರುವ ತಿರುವನ್ನು ತೆರವು ಮಾಡಿ ನೇರ ರಸ್ತೆ ನಿರ್ಮಾಣ ಮಾಡಬೇಕು ಎಂದು...
ಸವಣೂರು: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.93.5 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , 19 ವಿದ್ಯಾರ್ಥಿಗಳು...
ಪುತ್ತೂರು: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ ಎನ್. ಚಂದ್ರಹಾಸ ಶೆಟ್ಟಿ ಮತ್ತು ಅಮಿತಾ ಶೆಟ್ಟಿ ದಂಪತಿಯ ಪುತ್ರಿ ರಿದ್ಧಿ ಶೆಟ್ಟಿ ಅವರು ಎಸ್.ಎಸ್.ಎಲ್.ಸಿ. 1ಎಸ್.ಎಸ್.ಎಲ್.ಸಿ. ಪರೀಕ್ಷೆ: ಕಾಂಗ್ರೆಸ್...
ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ.8 ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19)...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ, ಹಿರಿಯ ಕಾಂಗ್ರೆಸಿಗ ಕೆ.ವಸಂತ ಬಂಗೇರ (79) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ ದೇವಕಿ ದಂಪತಿಯ...
ಮಾಜಿ ಶಾಸಕ ಕೆ. ವಸಂತ್ ಬಂಗೇರ ನಿಧನಕ್ಕೆ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಯವರ ಸಂತಾಪ ಸೂಚನೆ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು, ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟು ರಾಜಕೀಯ ಕ್ಷೇತ್ರದಲ್ಲಿ...
ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ. ನಾಳೆ...
ಬೆಳ್ತಂಗಡಿ : ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ...