ಪುತ್ತೂರು: ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು....
ಪುತ್ತೂರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮುಂಡೂರು ಇದರ ಅಧ್ಯಕ್ಷರಾಗಿ ಪ್ರಸಾದ್ ಕಣ್ಮಣಿ ಹಾಗೂ ಕಾರ್ಯದರ್ಶಿಯಾಗಿ ಝಿಯಾದ್ ಅಂಬಟ ಆಯ್ಕೆಯಾಗಿದ್ದಾರೆ. ಮುಂಡೂರು ಹಾಲು ಉ.ಸ.ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು....
ಪುತ್ತೂರು,ಮಾ8:ಪಡುಮಲೆ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದ ವತಿಯಿಂದ ಮಾ,10 -2024 ನೇ ಆದಿತ್ಯವಾರ ದಂದು ARPL ಅಶೋಕ್ ಕುಮಾರ್ ಪ್ರಿಮಿಯಮ್ ಲೀಗ್ ಸೀಸನ್ ಕ್ರಿಕೆಟ್ ಪಂದ್ಯಾಟವು, ಬಡಗನ್ನೂರು ಶಾಲಾ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ಮಾಣಿ ಮಾ,8:ದಿನಾಂಕ 08-03-2024ರ ಶುಕ್ರವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ (ರಿ.)ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತೀ ಗ್ರಾಮದಲ್ಲೂ ಸರಕಾರಿ ಜಾಗವನ್ನು ಗುರುತಿಸಿ ಅದನ್ನು ನಿವೇಶನ ರಹಿತ ಬಡವರಿಗೆ ಹಂಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕಬಕ ಗ್ರಾಮದಲ್ಲಿ ಸುಮಾರು ೨೪ ಮಂದಿ...
ಕಲ್ಲಡ್ಕ,ಮಾ 7: ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ...
ಪುತ್ತೂರು; ನಾಳೆ ಮಾ.7 ರಂದು ಗುರುವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಬುಧವಾರ ಸಂಜೆ ಕಿಲ್ಲೆಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುಮಾರು 20 ಸಾವಿರ...
ಪುತ್ತೂರು: ಉಪ್ಪಿನಂಗಡಿ ಹೈವೇ ಬಳಿ ಇರುವ ಮನೆ ಊಟದ ಮಾದರಿಯ ಕ್ಯಾಂಟೀನ್ ನಲ್ಲಿಮಧ್ಯಾಹ್ನದ ಊಟವನ್ನು ಮಾಡುವ ಮೂಲಕ ಶಾಸಕರು ಸರಳತೆಯನ್ನು ಮೆರೆದಿದ್ದಾರೆ. p ಸಾಧಾರಣವಾಗಿ ಟಿಫಿನ್ ಊಟವನ್ನೇ ಮಾಡುವ ಶಾಸಕರು ಬುಧವಾರಮಧ್ಯಾಹ್ನ ಹಿರೆಬಂಡಾಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿ...
ಪುತ್ತೂರು: ಜಿಲ್ಲೆಯ ಪ್ರತಿಷ್ಟಿತ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕಗೊಂಡಿದ್ದಾರೆ. ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಭಡ್ತಿ ಹೊಂದಿ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಇವರು ತಿಂಗಳಾಡಿ ರಾಮಯ್ಯ...
ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಐದು ಗ್ಯಾರಂಟಿ ಯೋಜನೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಮಾ.7ರಂದು ಕಿಲ್ಲೆಮೈದಾನದಲ್ಲಿ ನಡೆಯಲಿದ್ದು ಇದರ ಪೂರ್ವ ಸಿದ್ಧತೆಯಾಗಿ ಮಾ.5ರಂದು ಸಂಜೆ ಬೊಳುವಾರು ಬೈಪಾಸ್ ರಸ್ತೆಯ ಉದಯಗಿರಿ ಭಾಗೀರಥಿ...