ಪುತ್ತೂರು: ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವ ಮೂಲಕ ಜನರಿಗೆ ಸಹಾಯವಾಗುವಂತೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದರು. ಪುತ್ತೂರು, ಸುಳ್ಯ, ಬೆಳ್ತಂಗಡಿ...
ಹೆಬ್ರಿ/ಉಡುಪಿ :20, ತಾಲೂಕಿನ ಉಪ್ಪಳದಲ್ಲಿ ಮಂಜುನಾಥ ನಾಯ್ಕ್ ಮಂಗಳವಾರ ಆತ್ಮಹತ್ಯೆ ಗೈವುತಿರುವಾಗ ವಯರ್ ತುಂಡಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.ವಿಪರೀತ ಕುಡಿತದ ಚಟ ಇದ್ದ ಮಂಜುನಾಥ ಮನೆಯ ಹಾಲ್ ನಲ್ಲಿ ಕೇಬಲ್ ವೈರ್ ಕಟ್ಟಿಕೊಂಡು ನೇಣು ಹಾಕಿಕೊಳ್ಳಲು...
ಪುತ್ತೂರು: ಮುಕ್ರಂಪಾಡಿ ಜಂಕ್ಷನ್ ನಲ್ಲಿ ತಡರಾತ್ರಿ ಅನುಮಾನಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲುವಾರು ಪತ್ತೆಯಾಗಿದ್ದು,ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.19 ರಂದು ತಡ ರಾತ್ರಿ ನಡೆದಿದ್ದು. ಫೆ.20 ರಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ...
ಉಳ್ಳಾಲ: ಪುತ್ತೂರು ಮೂಲದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.ಪುತ್ತೂರಿನ ಮುಕೈ ನಿವಾಸಿ ಪ್ರಸ್ತುತ ಕೋಟೆಕಾರು ಬಳಿಯ ಮಾಡೂರಿನ ಪಿಜಿಯಲ್ಲಿದ್ದು, ದೇರಳಕಟ್ಟೆ ಖಾಸಗಿ ಯುನಿವರ್ಸಿಟಿಯಲ್ಲಿ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಚೈತ್ರಾ (27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾಳ ತಂದೆ...
ಪುತ್ತೂರು: ಅಜಾತಶತ್ರು ಅರಿಯಡ್ಕ ಚಿಕ್ಕಪ್ಪ ನಾಯ್ ಅವರ 90 ರ ಸಂಭ್ರಮಾಚರಣಾ ಸಮಿತಿ ವತಿಯಿಂದ ಅಜಾತಶತ್ರು ಅರಿಯಡ್ಕ ಚಿಕ್ಕಪ್ಪ ನಾಯ್ಡ್ ಅವರ 90 ರ ಸಂಭ್ರಮ ’90 ರ ನವತಿ’ ಸಂಭ್ರಮ ಫೆ.24 ಶನಿವಾರ ಕೊಂಬೆಟ್ಟು...
ಪುತ್ತೂರು: 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಇರುವುದರಿಂದ ಫೆ.22 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ, 33 ಕೆವಿ...
ಸವಣೂರು : ನಾಪತ್ತೆಯಾಗಿದ್ದ ಬಾಲಕ ಅರೆಲ್ತಡಿ ಬಳಿ ಪತ್ತೆಯಾದ ಬಗ್ಗೆ ವರದಿಯಾಗಿದೆ.ಅರೆಲ್ಲಡಿ ನಿವಾಸಿ ಅಶೋಕ ಹಾಗೂ ವನಿತಾ ದಂಪತಿ ಪುತ್ರ, ಸರ್ವೆ ಕಲ್ಪನೆ ಶಾಲಾ ವಿದ್ಯಾರ್ಥಿ ಅಶ್ವಥ್ (13) ನಾಪತ್ತೆಯಾಗಿದ್ದ ಬಾಲಕ. ಅಶ್ವಥ್ ಅರೆ_ಡಿ ಸಮೀಪದ...
ಪುತ್ತೂರು; ಪುತ್ತೂರು ತಾಲೂಕು ವಾಣಿಜ್ಯ ಸಂಕೀರ್ಣದಲ್ಲಿ ಒಂದು ಅಂಗಡಿಕೋಣೆ ಯನ್ನು ಏಲಂ ಪ್ರಕ್ರಿಯೆ ಮೂಲಕ ನನ್ನ ಪತ್ನಿ ಹೇಮಲತಾ ಹೆಸರಲ್ಲಿ ಪಡೆದುಕೊಂಡಿದ್ದು ಕಳೆದ 13 ತಿಂಗಳಿನಿಂದ ಬಾಡಿಗೆ ಪಾವತಿಸಲು ತೊಂದರೆ ಉಂಟಾಗಿದೆ. ನನಗೆ 6 ತಿಂಗಳು...
ಪುತ್ತೂರು : ‘ಸುಲ್ತಾನ್ ಡೈಮಂಡ್ಸ್ & ಗೋಲ್ಡ್’ ಕೇರಳ ಮತ್ತು ಕರ್ನಾಟಕದಲ್ಲಿ ಚಿನ್ನ ಮತ್ತು ವಜ್ರದ ವ್ಯಾವಾರದಲ್ಲಿ ವಿಶ್ವಾಸಾರ್ಹ ಮತ್ತು ಪ್ರತಿಷ್ಠಿತ ಹೆಸರಾಗಿದೆ.ಸೊಗಸಾದ ವಿನ್ಯಾಸಗಳು ಮತ್ತು ಸಾಟಿಯಿಲ್ಲದ ಪರಿಶುದ್ಧತೆಯ ಮೂಲಕ ಚಿನ್ನದ ಬಹುಮುಖತೆಯನ್ನು ಪ್ರದರ್ಶಿಸುತ್ತಾ ಗ್ರಾಹಕರಿಗೆ...
ಪುತ್ತೂರು: ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ, ಶಾಂತಿ ಸೌಹಾರ್ದತೆಯ ಶ್ರದ್ದಾ ಕೇಂದ್ರ ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್ನಲ್ಲಿ 48ನೇ ಉರೂಸ್ ಮುಬಾರಕ್ ಫೆ. 22 ರಿಂದ 28 ರ ತನಕ ನಡೆಯಲಿದೆ ಎಂದು ದರ್ಗಾ ಶಾರೀಫ್ನ...