ಜ.26.ಯು.ಎ.ಇ ಕರ್ನಾಟಕ ಕಲ್ಚರಲ್ ಫೌಂಡೇಶನ್ ದಶಮಾನೋತ್ಸವ ಪ್ರಯುಕ್ತ ಫೆಬ್ರವರಿ 11ನೇ ತಾರೀಕರಂದು ಶಾರ್ಜಾದ ಅಲ್ ಬತ್ತೆಯ್ಯ ಪಾರ್ಕ್ ನಲ್ಲಿ ನಡೆಸುವ ಮಹಬ್ಬ ಫ್ಯಾಮಿಲಿ ಫೆಸ್ಟ್ -24 ಕಾರ್ಯಕ್ರಮಕ್ಕೆ ಯು.ಎ.ಇ ಯಲ್ಲಿರುವಂತಹ ಹಾಗೂ ಊರಿನಲ್ಲಿರುವಂತಹ ಉದ್ಯಮಿಗಳನ್ನು ನಫೀಸ್...
ಮಂಗಳೂರು: ಕಳೆದ ಕೆಲ ದಿನಗಳಿಂದ ಬಿಡುಗಡೆಗೆ ಕಾಯುತ್ತಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ....
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.25ರಂದು ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ...
ಪುತ್ತೂರು: ನೆಲ್ಲಿಕಟ್ಟೆಯಲ್ಲಿರುವ ದೇವಾಂಗ ಸಮುದಾಯದ ಭಜನಾ ಮಂದಿರಕ್ಕೆ ಮೇಲ್ಪಾವಣಿಯನ್ನು ನಿರ್ಮಿಸಿ ಕೊಡುವ ಮೂಲಕ ಪುತ್ತೂರು ಶಾಸಕರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.ಕಳೆದ ಚುನಾವಣೆಯ ಸಂದರ್ಭದಲ್ಲಿ ನೆಲ್ಲಿಕಟ್ಟೆ ದೇವಾಂಗ ಸಮಾಜದ ಭಜನಾ ಮಂದಿರಕ್ಕೆ ಭೇಟಿ ನೀಡಿದಾಗ ಭಜನಾ ಮಂದಿರದ...
ಪುತ್ತೂರು: ಜ.25 ರಂದು ಮೃತಪಟ್ಟ ಅರಿಯಡ್ಕ ಗ್ರಾಮದ ಕುಂಜೂರು ಪನೆಕ್ಕಲ್ ನಿವಾಸಿ ರವೀಂದ್ರ ಮಣುಯಾಣಿಯವರ ಮನೆಗೆ ಶಾಸಕ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ರವೀಂದ್ರ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕರು...
ಪುತ್ತೂರು ಜ 26, ಗ್ರಾಮ ಪಂಚಾಯತಿ ಕೋಡಿಂಬಾಡಿಯಲ್ಲಿ 25ನೇ ವರ್ಷದ ಧ್ವಜಾರೋಹಣ ಆಚರಣೆ, ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಾಯಿತು, ನಂತರ ಪಂಚಾಯತ್ ವಠಾರವನ್ನು ಸ್ವಚ್ಛತೆ ಮಾಡಲಾಯಿತು. ಅಧ್ಯಕ್ಷರಾದ ಮಲ್ಲಿಕಾ ದ್ವಜಾರೋಹಣ ಮಾಡಿದರು,ಉಪಾಧ್ಯಕ್ಷರಾಧ ಜಯಪ್ರಕಾಶ್ ಬದಿನಾರ್,...
ಪುತ್ತೂರು ಜ 26, 75 ನೇ ವರ್ಷದ ಗಣರಾಜ್ಯೋತ್ಸವವನ್ನು ದ. ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಯಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು sdmc ಅಧ್ಯಕ್ಷರಾದ ಶೇಖರ ಪೂಜಾರಿ ಅವರು ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ...
ಪುತ್ತೂರು:ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎರಡನೇ ಸ್ಥಾನ ಪಡೆದುಕೊಂಡು ಬಳಿಕದ ದಿನಗಳಲ್ಲಿ ಅಭಿಮಾನಿಗಳು ಸ್ಥಾಪಿಸಿದ ಪುತ್ತಿಲ ಪರಿವಾರದ ಮುಖ್ಯಸ್ಥರೂ ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಬರುವುದು ಖಚಿತವಾಗಿದೆ...
ಪುತ್ತೂರು :ಜ 25, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯ ಮೇರೆಗೆ, ‘ಸುಭದ್ರ ಪ್ರಜಾಪ್ರಭುತ್ವಕ್ಕಾಗಿ.ಸರ್ವರ ಪಾಲ್ಗೊಳ್ಳುವಿಕೆ’ ಪ್ರಜಾಪ್ರಭುತ್ವದ ಹಿತಕ್ಕಾಗಿ ನಿಮ್ಮ ಮತ -ನಿಮ್ಮ ದನಿ, ಎಂಬ ಕಾರ್ಯಕ್ರಮ ಜ 25ರಂದು ಗ್ರಾಮ...
ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ...