ಉಳ್ಳಾಲ: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ...
ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ...
ಪುತ್ತೂರು: ಪುತ್ತೂರು- ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ರೈಲು ನಿಲ್ದಾಣ ಬಳಿಯ ಮರೀಲು ರೈಲ್ವೆ ಸೇತುವೆಯಲ್ಲಿ ತ್ಯಾಜ್ಯ ರಸ್ತೆಯ ಮೇಲೆ ಬೀಳದಿರಲು ಅಳವಡಿಸಿದ ಕಬ್ಬಿಣದ ಶೀಟ್ ಗಳು ತುಕ್ಕು ಹಿಡಿದು ವಾಹನ ಸವಾರರ ಮತ್ತು ಪಾದಚಾರಿಗಳ ಮೇಲೆ...
ಕರಾವಳಿಯ ಸಾಂಪ್ರದಾಯಿಕ ಆಚರಣೆ, ಆಟವಾದ ಕೋಳಿ ಅಂಕವನ್ನು ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja) ಅವರು ಧ್ವನಿ ಎತ್ತಿ ಈ ಬಗ್ಗೆ ಆಗ್ರಹಿಸಿದ್ದರು. ಕೊನೆಗೂ ದ.ಕ ಹಾಗೂ...
ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಒಟ್ಟು...
ಲಿಟ್ಲ್ ಫ್ಲವರ್ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ” ನೀವು ರಸ್ತೆ ಸುರಕ್ಷತಾ ಹೀರೋ ಆಗಿರಿ ”...
ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ ಭಾರೀ ಸಂಚಲನ ಮೂಡಿಸಿದ್ದ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಗಳನ್ನು (Puttur Banner) ಅಳವಡಿಸಿದ ಪ್ರಕರಣ ಇದೀಗ ಮತ್ತೊಮ್ಮೆ ಮುನ್ನಲೆಗೆ ಬಂದಿದೆ....
ಪುತ್ತೂರು: ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸವನ್ನು ಪುತ್ತೂರಿನ ಮಾಜಿ ಶಾಸಕರು ಮಾಡಿದ್ದು, ಇದೀಗ ಹಣವೇ ಇಲ್ಲದ ಕಾಮಗಾರಿಗೆ ಹಾಲಿ ಶಾಸಕರು ರಾಜ್ಯ ಸರಕಾರದಿಂದ ಹಣ ತಂದು ಶಿಲಾನ್ಯಾಸ ಮಾಡಿದ್ದು ತಪ್ಪೆ ಎಂದು...
ನವದೆಹಲಿ : 8 ವರ್ಷಗಳ ಹಿಂದೆ 29 ಸಿಬ್ಬಂದಿಗಳನ್ನು ಹೊತ್ತುಕೊಂಡು ಹೋಗಿದ್ದ AN-32 ವಿಮಾನ ನಾಪತ್ತೆಯಾಗಿತ್ತು. ಕೊನೆಗೂ ಭಾರತೀಯ ವಾಯುಸೇನೆಯ ಟ್ರಾನ್ಸ್ಪೋರ್ಟ್ ವಿಮಾನದ ಅವಶೇಷಗಳು ಪತ್ತೆಯಾಗಿದೆ.2016ರ ಜುಲೈ 22ರ ಬೆಳಗ್ಗೆ AN-32 ವಿಮಾನ ಚೆನ್ನೈನಿಂದ ಪೋರ್ಟ್...
ಕೋಡಿಂಬಾಡಿ: ಜ 13, ಸ್ನಾತಕೋತ್ತರ ಸಂಶೋಧನಾ ಕೇಂದ್ರ ಸಂತ ಫಿಲೋಮಿನ ಕಾಲೇಜ್ ಪುತ್ತೂರು ಮತ್ತು ಸರ್ಕಾರಿ ಪ್ರೌಢಶಾಲಾ ಶಾಂತಿನಗರ ಕೋಡಿಂಬಾಡಿ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ಶಾಂತಿನಗರ...