ಪುತ್ತೂರು: ನಿಮ್ಮನ್ನು ನಾವು ಗಮನಿಸಿದ್ದೇವೆ, ನಿಮ್ಮ ಚುನಾವಣಾ ಪ್ರಚಾರ ಶೈಲಿ ಅತ್ಯುತ್ತಮವಾಗಿದೆ, ಇದೇ ಕಾರಣಕ್ಕೆ ನಿಮ್ಮನ್ನು ನಾವೇ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಚಾರದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ , ಕರ್ನಾಟಕದ ಉಸ್ತುವಾರಿಯೂ...
ಪುತ್ತೂರು: ಮಾಣಿ-ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಏ.30ರಂದು ಪೂರ್ವಾಹ್ನ 10:00ರಿಂದ ಸಂಜೆ 4:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್...
ಸವಣೂರು: ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಕಾಯರ್ ಗುರಿ ದಿ.ಗುರುವರವರ ದ್ವಿತೀಯ ಪುತ್ರಿ ಲೀಲಾವತಿ ಮತ್ತು ಪುತ್ತೂರು ತಾಲೂಕು ಕುರಿಯ ಗ್ರಾಮದ ಅಮುಂಜ ದಿ. ಮಹಾಲಿಂಗ ಅವರ ಪುತ್ರ ಎಂ ಲಕ್ಷ್ಮಣ ಇವರ ವಿವಾಹವು ಪುತ್ತೂರು...
ಪೆರ್ಲೋಡಿ ತರವಾಡು ಮನೆ ಸ್ವಸ್ತಿ ಶ್ರೀ ಕ್ರೋಧಿ ನಾಮ ಸಂವತ್ಸರದ ಮೇಷ ಮಾಸ ೧೯ ಸಲುವ ದಿನಾಂಕ 02-05-2024ನೇ ಗುರುವಾರ ಬೆಳಿಗ್ಗೆ ಗಂಟೆ 10.14ರ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ...
ಏ.28.ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ವರನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಆಯ್ಕೆ ಮಾಡಿರುತ್ತಾರೆ....
ಪುತ್ತೂರು :ಏ29, ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮ ವನ್ನು ಅಕ್ಕರೆ ನ್ಯೂಸ್ ಮುಖಂತರ ಸಂಜೆ 6ರಿಂದ ನೇರ ಪ್ರಸಾರ ಮಾಡಲಾಗುವುದು. ಉತ್ಸವಾದಿಗಳ...
ಪುತ್ತೂರು: ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಕೂಡು ರಸ್ತೆ ಮಸೀದಿಯ ಮಾಜಿ ಅಧ್ಯಕ್ಷರೂ , ಪಿ ಕೆ ಪಿಶ್ ಸಂಸ್ಥೆಯ ಮಾಲಕರಾದ ಪಿ ಕೆ ಮಹಮ್ಮದ್ ರವರಿಗೆ ಅಭಿನಂದನಾ ಕಾರ್ಯಕ್ರಮ ಕೂಡು ರಸ್ತೆ ಮಸೀದಿಯಲ್ಲಿ ನಡೆಯಿತು....
ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚ. ಣೆ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ...
ಕಡಬ/ನೆಲ್ಯಾಡಿ: ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರೊಳಗೆ ವಾಗ್ವಾದ ನಡೆದಿರುವ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಎ.27ರಂದು ಮಧ್ಯಾಹ್ನ ನಡೆದಿದೆ. ಕಾಪುಗೆ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಆಂಜನಪ್ಪ ಹಾಗೂ...
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ...