ಪುತ್ತೂರು: ಸಂಪ್ಯ ಠಾಣೆಯ ಮುಂಭಾಗದಲ್ಲಿ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಶಾಸಕರಾದ ಅಶೋಕ್ ರೈ ಯವರು ರೂ 5 ಲಕ್ಷ ಅನುದಾನ ಮೀಸಲಿರಿಸಿದ್ದು ಶಾಸಕರರಿಗೆ ಚಾಲಕರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ರಿಕ್ಷಾ ತಂಗುದಾಣ...
ಪುತ್ತೂರು: ಖ್ಯಾತ ಉದ್ಯಮಿ, ಸಹಕಾರಿ, ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಜ.4ರಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು...
ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ಪರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದಕ್ಷಿಣ...
ಪುತ್ತೂರು: ಮನೆಯ ಪಕ್ಕದ ಪ್ರತ್ಯೇಕ ಕೊಠಡಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಕೂಡಿಹಾಕಿ ದಿಗಂಧನ ವಿಧಿಸಿದ ಘಟನೆ ಕೆಮ್ಮಿಂಜಿ ಗ್ರಾಮದ ಕಾರಜ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ...
ಪುತ್ತೂರು: ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಠಾಣೆಗೆ ದೂರು ನೀಡಿದ್ದಾರೆ.ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು...
ಪುತ್ತೂರು: ಧರ್ಮಶ್ರೀ ಭಜನಾ ಮಂದಿರ ಟ್ರಸ್ಟ್ ಅಶ್ವತ್ಥಕಟ್ಟೆ ಕೋಡಿಂಬಾಡಿ ಇದರ ವತಿಯಿಂದ 17ನೇ ವರ್ಷದ ನಗರ ಭಜನೋತ್ಸವ ಜನವರಿ 6ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ.ಜ.6ರಂದು ಬೆಳಿಗ್ಗೆ 8 ಗಂಟೆಗೆ ಭಜನಾ ಮಂದಿರದಲ್ಲಿ ಮಹಾಗಣಪತಿ ಹೋಮ, ಸಂಜೆ...
ಪುತ್ತೂರು: ಆರ್ಲಪದವು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ ಮೇಸ್ತ್ರಿ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ನೇಣಿಗೆ ಶರಣಾಗಿದ್ದಾರೆ. ಜನವರಿ 1ರ ಸಂಜೆ ಮನೆಯೊಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ. ವಿಜಯ್ ಕುಮಾರ್...
ವಿಟ್ಲ,ಜ1:ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆ ಯ ಸಂದರ್ಭ ದಿನಾಂಕ 15-01-2024 ರಂದು ಸೋಮವಾರ *ಸಮರ್ಪಣ್* ವಿಟ್ಲ ಅರ್ಪಿಸುವ ಕಲಾ ಕಾಣಿಕೆ *ಶಾಂಭವಿ* ನಾಟಕದ ಆಮಂತ್ರಣ ವನ್ನು ಈ ದಿನ 01-01-2024 ಸೋಮವಾರ ಸಂಜೆ 6-00...
ಪುತ್ತೂರು: ಮಕ್ಕಳಿಗೆ ನೀಡುವ ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕು, ಗುಣಮಟ್ಟದ ಶಿಕ್ಷಣ ಪಡೆದ ಮಕ್ಕಳು ಭವಿಷ್ಯದಲ್ಲಿ ಸಾಧನೆ ಮಾಡುತ್ತಾರೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದರು. ಡಿ.30ರಂದು ನಡೆದ ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ...