ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚ. ಣೆ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ...
ಕಡಬ/ನೆಲ್ಯಾಡಿ: ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಚಾಲಕರೊಳಗೆ ವಾಗ್ವಾದ ನಡೆದಿರುವ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಎ.27ರಂದು ಮಧ್ಯಾಹ್ನ ನಡೆದಿದೆ. ಕಾಪುಗೆ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಆಂಜನಪ್ಪ ಹಾಗೂ...
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ...
ಕಡಬ:ಪಂಜ ಮೀಸಲು ಮೀಸಲು ಅರಣ್ಯ ವ್ಯಾಪ್ತಿಯ ಬಲ್ಯ ಸಮೀಪದ ಕುಂತೂರು ಪದವಿನಲ್ಲಿ ಬೆಂಕಿ ಕೆನ್ನಾಲೆಗೆ ಹಸಿರು ಪರಿಸರ ಹೊತ್ತಿ ಉರಿದಿದೆ. ಈ ಘಟನೆ ಎ.28 ರಂದು ಸಾಯಂಕಾಲ 3 ರ ಸುಮಾರಿಗೆ ನಡೆದಿದ್ದು ಆಕಸ್ಮಿಕ ಬೆಂಕಿಗೆ...
ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಶಾಸಕರ ಸೂಚನೆಯಂತೆ ಪರ್ಜನ್ಯ ಜಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ರೈಭಾಗವಹಿಸಿ ಮಳೆ...
ಮಂಗಳೂರು: ಮಂಗಳೂರು ಲೋಕಸಭೆಯ ಚುನಾವಣೆ ಮುಗಿದಿದೆ. ಇನ್ನು ಏನಿದ್ದರೂ ಜೂನ್ ಮೂರಕ್ಕೆ ಮತ ಲೆಕ್ಕಕ್ಕಾಗಿ ಕಾಯಬೇಕಾಗುತ್ತದೆ.ಈ ಬಾರಿ ಮಂಗಳೂರು ಲೋಕಸಭೆ ಕಾಂಗ್ರೆಸ್ಸಿಗೆ ಹಲವು ವಿಧದಲ್ಲಿ ಅನುಕೂಲಕರವಾಗಿ ಒದಗಿ ಬಂದಿತ್ತು. ಬಿಜೆಪಿ ನಡುವಿನ ಬಣ ರಾಜಕೀಯ ಪ್ರಧಾನವಾಗಿ...
ಕಡಬ :ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಮುದ್ರಿಸಿರುವುದಕ್ಕೆ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ...
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಸುಮಾರು 50 ಸಾವಿರ ಮತಗಳ ಅಂತರದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ಪೂರ್ಣ ವಿಶ್ವಾಸವಿದ್ದು, ಈ ಹಿಂದೆ ನಡೆದ ಚುನಾವಣೆಗಿಂತ...
ಪುತ್ತೂರು ಏ 27,ಹರಿಪ್ರಸಾದ್ ಹೋಟೆಲ್ ಬಳಿ ಬೃಹತ್ ಗಾತ್ರದ ಮಾವಿನಮರ ಬಿದ್ದು ವಾಹನಗಳಿಗೆ ಹಾನಿಯಾಗಿದ್ದು, ಸಂಚಾರಕ್ಕೆ ತೊಂದರೆ ಯಾದ ಮಾಹಿತಿ ತಿಳಿದ ಕೂಡಲೇ, ಶಾಸಕರಾದ ಅಶೋಕ್ ಕುಮಾರ್ ರೈ ಯವರು ತಕ್ಷಣ ಭೇಟಿ ನೀಡಿ, ಸಂಬಂಧಪಟ್ಟ...
ಮಂಗಳೂರು: ಕರಾವಳಿಯಲ್ಲಿ ಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ...