ಉಡುಪಿ: ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಮುಖ್ಯಮಂತ್ರಿ ತನಿಖೆಯನ್ನು ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ...
ಮಂಗಳೂರು, ಜ.15: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ.14 ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಆರೂ ಮೇಳಗಳ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನ ಕಾಣಲಿದೆ.ಕಳೆದ ವರ್ಷದಿಂದ ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳ ಉಚ್ಛ ನ್ಯಾಯಾಲಯದ ಆದೇಶ ಮತ್ತು ಶ್ರೀ ಕ್ಷೇತ್ರದ...
ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ಪರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದಕ್ಷಿಣ...
ಕಾಪು: ಇತ್ತೀಚೆಗೆ ಅಗಲಿದ ಕೆ. ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಸೋಮವಾರ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ನಡೆಯಿತು. ಉಡುಪಿ...
ಉಡುಪಿ: ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,...
ಬಂಟ್ವಾಳ: ಉಂಡ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ಕಳವು ಗೈದ ಆರೋಪಿಗಳಿಬ್ಬರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಮಂಜೇಶ್ವರ ಮೂಲದ ಅಶ್ರಪ್ ಆಲಿ ಮತ್ತು ಬೆಂಗ್ರೆಯ ಕಬೀರ್ ಎಂದು...