ಉಳ್ಳಾಲ: ಕುತ್ತಾರು ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವಂತಹ ಎಲ್ಲಾ ಕಾರ್ಯಕ್ರಮಗಳು ಭಕ್ತಾಧಿಗಳ ಸಮ್ಮುಖದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ” ಎಂಬ ಶಿರೋನಾಮೆಯಲ್ಲಿ ಖಾತೆ...
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋತಿದೆ ಎಂದ ಮಾತ್ರಕ್ಕೆ ರಾಜಿನಾಮೆ ನೀಡೋದಿಲ್ಲ. ರಾಜಿನಾಮೆ ಮಾರ್ಕೆಟ್ ನಲ್ಲಿ ಸಿಗುವ ವಸ್ತು ಅಲ್ಲ. ಪಕ್ಷದ ಜಿಲ್ಲಾ ಮುಖಂಡರು, ಚುನಾವಣೆಗೆ ಸ್ಪರ್ಧಿಸಿದವರು, ಜವಾಬ್ದಾರಿಯುತ ವ್ಯಕ್ತಿಗಳು ರಾಜಿನಾಮೆ ಕೇಳಿದರೆ...
ಮಂಗಳೂರು: ಕಾರಿನ ಬಿಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೋಂದೆಲ್ ನಲ್ಲಿ ನಡೆದಿದೆ. ಇಲ್ಲಿನ ಕಾರ್ ಆ್ಯಕ್ಸೆಸರಿ ಅಂಗಡಿ ಬೆಂಕಿಗಾಹುತಿಯಾದ ವಿಚಾರ ತಿಳಿಯುತ್ತಲೇ ಕದ್ರಿ ಅಗ್ನಿಶಾಮಕ ದಳ...
ಮಂಗಳೂರು ಜೂನ್ 05 :ಲೋಕಸಭೆ ಚುನಾವಣೆಯಲ್ಲಿ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಆದ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು ಎಲ್ಲಾ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿವಿಧ ಪಕ್ಷಗಳು ಪಡೆದ ಮತಗಳ ಸಂಖ್ಯೆಯ ವಿವರ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ನೂತನ ಸಂಸದರಾಗಿ ಆಯ್ಕೆಯಾಗಿರುವ...
ಮಂಗಳೂರು: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಾರಮ್ಯ ಮೆರೆದಿದೆ.ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಪರಾಭವಗೊಳಿಸಿ ಗೆಲುವಿನ ನಗೆ ಬೀರಿದ್ದಾರೆ....
ಬಿಜೆಪಿ ಭದ್ರಕೋಟೆಯಾಗಿದ್ದೂ ಈ ಬಾರಿ ತುರುಸಿನ ಸ್ಪರ್ಧೆಗೆ ಸಾಕ್ಷಿಯಾದ ಕರ್ನಾಟಕದ ವಿಶಿಷ್ಟ ಲೋಕಸಭಾ ಕ್ಷೇತ್ರ ದಕ್ಷಿಣ ಕನ್ನಡ. ಇಲ್ಲಿ ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಕಾಂಗ್ರೆಸ್ನ...