ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ರೈ ಅವರ ಕೋರಿಕೆಯ ಮೇರೆಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರು, ಕಡಬ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್ಸುಗಳ ಓಡಾಟ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹೌದು, ಪುತ್ತೂರಿನ
ಎಲ್ಲರೂ ಸೇರಿದ ಕಾರಣ ಕಾರ್ಯಕ್ರಮ ಯಶಸ್ವಿಯಾಗಿದೆ: ಅಶೋಕ್ ರೈ ಪುತ್ತೂರು: ನವಂಬರ್ 13 ರಂದು ರೈ ಎಸ್ಟೇಟಗ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ವಸ್ತ್ರ ವಿತರಣಾ ಹಾಗೂ ಸಜಭೋಜನ, ಗುಡುದೀಪ...
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಪ್ಪಿನಂಗಡಿ ಇದರ ವತಿಯಿಂದ ಲೋಕಕಲ್ಯಾಣಕ್ಕಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಬೃಹತ್ ಹಿಂದೂ ಸಮಾವೇಶ ನ.26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ...
ಪುತ್ತೂರು: ಪುತ್ತೂರು ತಾಲೂಕಿನ ೧೪ ಮಂದಿಗೆ ಎಂಡೋ ಮಾಸಾಶನಕ್ಕೆ ಆದೇಶವಾಗಿದ್ದು ಪುತ್ತೂರು ಶಾಸಕರಾದ ಅಶೋಕ್ ರೈ ಶಿಫಾರಸ್ಸಿನಂತೆ ಮಾಸಾಶನ ಮಂಜೂರಾಗಿರುತ್ತದೆ. ಕಳೆದ ಹಲವು ವರ್ಷಗಳ ಹಿಂದೆ ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಮಾಸಾಶನ ಬಂದಿರಲಿಲ್ಲ. ಇಲಾಖೆಗೆ ಅಲೆದಾಡಿದರೂ...
ಪುತ್ತೂರು: ಶಾಂತಿಮೊಗರು ಮಾರ್ಗವಾಗಿ ಪುತ್ತೂರು, ಕಡಬ ಸೇರಿದಂತೆ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಶಾಸಕರ ಕೋರಿಕೆಯ ಮೇರೆಗೆ ಕೆಎಸ್ಆರ್ಟಿಸಿ ಬಸ್ಸುಗಳ ಓಡಾಟ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕೆಲವೊಂದು ಹೊಸ ರೂಟ್ಗಳಲ್ಲಿಯೂ ಬಸ್ಸು ಓಡಾಟ ವ್ಯವಸ್ಥೆ ಮಾಡಲಾಗಿದೆ. ಈ...
ಪೆರ್ನಾಜೆ: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮ...
ಪುತ್ತೂರು : ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ, ‘ದಿವ್ಯಜೋತಿ ಪ್ಯಾಲೆಸ್’ ‘ಸಮಯ್ ಪ್ಯಾಲೇಸ್ ರೆಸ್ಟೋ ಬಾರ್'(ನಾಳೆ) ನ.19ರಂದು ಬೆಳಿಗ್ಗೆ 10.45ಕ್ಕೆ ವೈದಿಕ, ಸಭಾ ಸಮಾರಂಭಗಳೊಂದಿಗೆ, ಅನೇಕ ಗಣ್ಯತಿ ಗಣ್ಯರ ಉಪಸ್ಥಿತಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ...
ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು. ಮುಂಬೈ ಪ್ರವಾಸದಲ್ಲಿರುವ...
ಪುತ್ತೂರು : ದೀಪಾವಳಿ ಹಬ್ಬದ ಉಡುಗೊರೆಯಾಗಿ ನೂತನ ತಂತ್ರಜ್ಞಾನದ ಟಿ ವಿ ಎಸ್ ರೈಡರ್ ಬೈಕ್ ನ್ನು ಕಾವು ಹೇಮನಾಥ್ ಶೆಟ್ಟಿಯವರು, ಸುಮಾರು ಹತ್ತು ವರುಷಗಳಿಂದ ಚಾಲಕನ್ನಾಗಿ ದುಡಿಯುತ್ತಿರುವ ದಿನೇಶ್ ಪಾಣಾಜೆಗೆ ನೀಡಿದರು. ದಿನೇಶ್ ಪಾಣಾಜೆ...
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...