ಬಂಟ್ವಾಳ: ಫರಂಗಿಪೇಟೆಯ ಅರ್ಕುಳದಲ್ಲಿ ಕಾರ್ಯಾಚರಿಸಲಿರುವ ಡಾ| ತುಂಗಾಸ್ ಮನಸ್ವಿನಿ ಆಸ್ಪತ್ರೆಯು ಜಿಲ್ಲೆಯ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದ್ದು, ಹೀಗಾಗಿ ಆಸ್ಪತ್ರೆಯ ಯಶಸ್ವಿ ಕಾರ್ಯಾಚರಣೆಗೆ ಬೇಕಿರುವ ಎಲ್ಲಾ ರೀತಿಯ ಸಹಕಾರ ನೀಡುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ...
ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಸ್ಥಳ :ಪಿನಾಕಿ ಹಾಲ್,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನ,ಬೆಳ್ತಂಗಡಿ.ದಿನಾಂಕ:19-05-2024 ನೇ ರವಿವಾರ ಸಮಯ ಅಪರಾಹ್ನ 3.00 ರಿಂದ. ಮುಮ್ಮೇಳದಲ್ಲಿ ನಮ್ಮ ಕಲಾವಿದರು ಹಾಡುಗಾರಿಕೆ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11...
ಫೆ 29:ಮೂಡುರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ, 13ನೇ ಹೊನಲು ಬೆಳಕಿನ ಜೋಡುಕರೆ ಬಯಲು ಕಂಬಳ 2/3/2024ನೇ ಶನಿವಾರ ಬೆಳಿಗ್ಗೆ 8:45 ರಿಂದ ಪವೂರು ಗ್ರಾಮ, ಕೂಡಿಬೈಲು ಬಂಟ್ವಳ ತಾಲೂಕು, ದ. ಕ ನಡೆಯಲಿದೆ.
ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿದ್ದು ನೂತನ ಆಡಳಿತ ಮಂಡಳಿಯ ರಚನೆಗೆ ಮಾ.11ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ...
ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕಡಬ...
ಫೆಬ್ರವರಿ 17: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ರಾಜ್ಯಮಟ್ಟದ ಸಮಾವೇಶ ಸಹ್ಯಾದ್ರಿ ಕಾಲೇಜ್ ಕ್ರೀಡಾಂಗಣದಲ್ಲಿ ಇಂದು ನಡೆಯಿತು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ಮುಂಡೂರು ವಲಯ...
ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟಿಗೆ ಈ ಬಾರಿ ಭಾರೀ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ ಬಾರಿ ಹಾಲಿ ಸಂಸದ ನಳೀನ್ ಕುಮಾರ್ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ....
ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ...