ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇದರ ಕ್ಷೇತ್ರಾಡಳಿತ ಸಮಿತಿಯ ಮಹಾ ಸಭೆ ಗೆಜ್ಜೆಗಿರಿಯಲ್ಲಿ ಜರಗಿತು. ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ...
ರಾಜ್ಯದಲ್ಲಿ ಹುಲಿ ಉಗುರ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ...
ಉಳ್ಳಾಲ: ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆಯನ್ನು ದಾಟುತ್ತಿದ್ದ ಪಾದಚಾರಿ ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ...
ಕೊರೆಂಗಿಲ ತಂಬುತ್ತಾಡ್ಕ ಮಾರ್ಗವಾಗಿ ksrtc ಬಸ್ ವ್ಯವಸ್ಥೆ ಕಲ್ಪಿಸಲು ಶಾಸಕರಾದ ಅಶೋಕ್ ರೈ ಯವರಿಗೆ ಊರವರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ದಕ ಕಾಂಗ್ರೆಸ್...
ಮಂಗಳೂರು: ದಸರಾ ಹಬ್ಬದ ಸಮಯದಲ್ಲಿ ಮಂಗಳಾದೇವಿ ದೇವಸ್ಥಾನದ ಮುಂದೆ ನಿನ್ನೆ ನಡೆದ ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿದ್ದಾನೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ಕುಖ್ಯಾತ ಶಾರ್ಪ್ ಶೂಟರ್ ಕೇರಳದ ಉಪ್ಪಳ ಸಮೀಪದ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಬಂಧಿಸಲಾಗಿದೆ. ಈತ ಭೂಗತ...
ಪುತ್ತೂರು: ದೀಪಾವಳಿ ಸಂದರ್ಭದಲ್ಲಿ ಹಲವು ವರ್ಷಗಳಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ವಸ್ತ್ರ ವಿತರಣೆ ಮಾಡುತ್ತಿದ್ದೇನೆ , ನಾನೇನು ಅಹಂಕಾರದಿಂದ ಇದನ್ನು ಮಾಡುತ್ತಿಲ್ಲ ಕ್ಷೇತ್ರದ ಬಡವರ ಜೊತೆ ಒಂದು ಹೊತ್ತು ಸಹಭೋಜನ ಮಾಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು...
ಪುತ್ತೂರು: ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇಂದು ಆಯುಧ ಪೂಜೆ ನಡೆಯಿತು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ಅಜಿಲ ಕಚೇರಿ ಅಧೀಕ್ಷಕರಾದ ದೀಪಕ್ ಮತ್ತು ಸಂತೋಷ್ ಸಿಬ್ಬಂದಿಗಳಾದ ವಿವೇಕ್ ಗಿರೀಶ್ ಗಣೇಶ್ ಭಟ್ ಕಚೇರಿ ಸಿಬ್ಬಂದಿ ವರ್ಗದವರು...
ಮಂಗಳೂರು( ಬೆಂಗಳೂರು): ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷನನ್ನು ಬಿಗ್ ಬಾಸ್ ಮನೆಯಿಂದ ಬಂಧಿಸಲಾಗಿದೆ. ಕೊರಳಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಸಂತೋಷ್ ನನ್ನು ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಬಿಗ್ ಬಾಸ್...
ಬಡಗನ್ನೂರು: ಪಡುಮಲೆ ಎರುಕೊಟ್ಯ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಅ.19ರಂದು ಶ್ರೀ ದೇವಿ (ದೇಯಿಬೈದೆತಿ)ಗೆ , ಶ್ರೀ ನಾಗಬಿರ್ಮೆರ್ ಮತ್ತು ನಾಗದೇವರ ಕ್ಷೇತ್ರದಲ್ಲಿ ಹಣತೆಯ ಅಲಂಕಾರದಲ್ಲಿ ಸಂಭ್ರಮದಿಂದ ದೀಪೋತ್ಸವ ಕಾರ್ಯಕ್ರಮ ನಡೆಯಿತು. ...