ಬಂಟ್ವಾಳ: ಕೇರಳದ ಅಂತರ್ರಾಜ್ಯ ಕಳ್ಳರ ತಂಡ ಮನೆಗಳಿಗೆ ನುಗ್ಗಿ ಚಿನ್ನಾಭರಣಕ್ಕಾಗಿ ಕಪಾಟುಗಳ ಮುರಿದು ಜಾಲಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಓರ್ವ ಕಳ್ಳನನ್ನು...
‘ಪುತ್ತೂರು, ಅ.22:ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿನಡೆದ ಪಿಲಿಗೊಬ್ಬು ಕಾರ್ಯಕ್ರಮವನ್ನು ಶಾಸಕರಾದ ಅಶೋಕ್ ರೈ ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಜತೆಯಾಗಿ ಉದ್ಘಾಟಿಸಿದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದ ಪಿಲಿರಂಗ್ ಸೀಸನ್ 2 ನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ್ ರೈ, ಡಾ ರಾಜಾರಾಮ್, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಹಾಗೂ...
ಪುತ್ತೂರು :ಅ 21. ಪುತ್ತೂರಿನ ಜಿ. ಲ್. ಮಹಲ್ ನಲ್ಲಿ ಇರುವ ಭಾರತ್ ಟಾಕೀಸ್ ನಲ್ಲಿ ಗ್ರಾಂಡ್ ಪ್ರೈಮಿಮ್ ಶೋ ಭರ್ಜರಿ ಇಂದು ಭರ್ಜರಿ ಹೌಸ್ ಫುಲ್ ನೊಂದಿಗೆ ಉದ್ಘಾಟನೆ ಗೊಂಡಿತು, ಅ 27 ರಿಂದ...
ಪುತ್ತೂರು: ಪುತ್ತೂರಿನ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾದ ಧನಸಹಾಯದ ಚೆಕ್ ಅನ್ನು ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮೋಹನ್ ಕಜೆ, ಜಯರಾಮ ಎಂ, ಇಸ್ಮಾಯಿಲ್...
ಪುತ್ತೂರು: ನಾಲ್ವರು ಅಲೆಮಾರಿ ಮಹಿಳೆಯರ ತಂಡವೊಂದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ಗಾಂಧೀಕಟ್ಟೆ ಬಳಿಯಲ್ಲಿ ನಡೆದಿದೆ. ಬಂಟ್ವಾಳ...
ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಪವರ್ ಟಿ.ವಿ ವ್ಯವಸ್ಥಾಪಕ ನಿರ್ದೆಶಕ ರಾಕೇಶ್ ಶೆಟ್ಟಿ ವಿರುದ್ಧ
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 52ನೇ ವರ್ಷದ ವಿಜೃಂಭಣೆಯ ‘ವಿಟ್ಲ ದಸರಾ’ ಕಾರ್ಯಕ್ರಮಕ್ಕೆ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ತಾಲೂಕು...
ಬಂಟ್ವಾಳ: ಪ್ರೇಮ ವೈಫಲ್ಯ ದಿಂದ ಮಾನಸಿಕವಾಗಿ ನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ...
ವಿಟ್ಲ: ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶ್ರೀ ಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು...