ಪುತ್ತೂರು: ಪುತ್ತೂರು ಕೆಎಸ್ಆರ್ಟಿಸಿ ವಿಭಾಗದಲ್ಲಿ ಬಸ್ಗಳ ಕೊರತೆ ಇದ್ದು, ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗುತ್ತಿದ್ದು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ನೀಡಿದ ಮನವಿಗೆ ಪುತ್ತೂರು ಶಾಸಕರು ಸ್ಪಂದಿಸಿದ್ದು, ಪುತ್ತೂರಿಗೆ ಸಾರಿಗೆ ಇಲಾಖೆಯಿಂದ...
ಪುತ್ತೂರು: ಶಾಂತಿಗಾಗಿ ಕ್ರೀಡೆ, ಸೌಹಾರ್ದತೆಗಾಗಿ ಕ್ರೀಡೆ, ಎಂಬ ಧ್ಯೇಯವಾಕ್ಯದೊಂದಿಗೆ, ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಯವರ ಶುಭ ಹಾರೈಕೆಗಳೊಂದಿಗೆ, ಪುತ್ತೂರು ತಾಲೂಕು,ಕಾವು ಮಣಿಯಡ್ಕ ಕ್ರೀಡಾಂಗಣದಲ್ಲಿ,ಅ 21 ಶನಿವಾರ ಬೆಳಿಗ್ಗೆ 10ಗಂಟೆಗೆ ಬ್ರಹ್ಮಶ್ರೀ ಟ್ರೋಫಿ...
ತಿಂಗಳಾಡಿ: ಜಗತ್ತಿನಲ್ಲಿ ಶಾಂತಿ , ಸಮಾಧಾನ , ಸೌಹಾರ್ದತೆ , ಪರಸ್ಪರ ಪ್ರೀತಿ ತೋರುವುದೇ ಪ್ರವಾದಿಯ ವರ ಸಂದೇಶ , ದೇಶ ದೇಶಗಳ ಮಧ್ಯೆ , ರಾಜ್ಯ- ರಾಜ್ಯಗಳ ಮಧ್ಯೆ , ನಮ್ಮ...
ಪುತ್ತೂರು: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತಾಧಿಕಾರಿಯಾಗಿ ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಅಧೀಕ್ಷಕ ನಾಗೇಂದ್ರ ಬಿ ಅವರನ್ನು ನೇಮಕಗೊಳಿಸಿ ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ....
ಪುತ್ತೂರು: ಹೆಚ್ ಪಿ ಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮಾನಸಿಕ ಅಸ್ವಸ್ಥತೆಯ ಬಗ್ಗೆ ವೈದ್ಯರಿಂದ ಮಾಹಿತಿ ಕಾರ್ಯಾಗಾರ ಅ.13ರಂದು ಹೆಚ್ ಪಿ ಆರ್ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ...
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್ಗಳ ಸಾಲಿಗೆ ‘ಪಲ್ಲಕ್ಕಿ’ ಉತ್ಸವ ಹೆಸರಿನ ಸ್ಲೀಪರ್ ಬಸ್ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಅ. 12,13 ರಂದು ನಡೆದ ಮೈಸೂರು ರಾಜ್ಯ ಮಟ್ಟದ ದಸರಾ ವೈಟ್ ಲಿಫ್ಟಿಂಗ್ ಕ್ರೀಡಾಕೂಟದಲ್ಲಿ 5 ಚಿನ್ನದ ಪದಕ 1 ಬೆಳ್ಳಿಯ ಪದಕ ವನ್ನು ಪಡೆದಿರುತ್ತಾರೆ. ...
ಕಡಬ-ಅಲಂಕಾರು- ಶಾಂತಿಮೊಗರಿಗೆ ಹೆಚ್ಚುವರಿ ಬಸ್ ಸೌಲಭ್ಯ ಪುತ್ತೂರು: ಕಡಬದಿಂದ ಆಲಂಕಾರು ಮಾರ್ಗವಾಗಿ ಶಾಂತಿಮೊಗರಿಗೆ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ವಿದ್ಯಾರ್ಥಿಗಳ ತಂಢವೊಂದು ಪುತ್ತೂರು ಶಾಸಕರಿಗೆ ಮನವಿ ಮಾಡಿ ಹೆಚ್ಚುವರಿ...
ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರೊಬ್ಬರು ಸ್ಮಶಾನದಲ್ಲಿ 15 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಆರೋಪಿಯನ್ನು ಶಿವಮೊಗ್ಗದ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟುಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.15ರಿಂದ ಅ.24ರ ವಿಜಯದಶಮಿಯವರೆಗೆ ನವರಾತ್ರಿ ಉತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅನ್ನಸಂತರ್ಪಣೆಯೊಂದಿಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿ...