ತಾಲೂಕಿನಿಂದ ಉಪ್ಪಿನಂಗಡಿ ಗ್ರಾ. ಪಂ. ಆಯ್ಕೆಯಾಗಿರುವುದಕ್ಕೆ ಭಾರೀ ಖುಷಿಯಾಗಿದೆ – ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ಪುತ್ತೂರು: ಪಂಚಾಯತ್ ರಾಜ್ ಇಲಾಖೆ 2022-23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಪುತ್ತೂರು ತಾಲೂಕಿನಿಂದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಆಯ್ಕೆಯಾಗಿರುವುದಕ್ಕೆ...
ಅಚ್ಚೇದಿನ್ ಬರುವುದಾಗಿ ಹೇಳಿದ್ದೇ ವಿನಾ ಜನರ ಖಾತೆಗೆ ನಯಾ ಪೈಸೆ ಹಣ ಬಿಜೆಪಿ ಕೊಟ್ಟಿಲ್ಲ: ಅಶೋಕ್ ರೈ ಪುತ್ತೂರು; ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ...
ಪುತ್ತೂರು: ಉಪ್ಪಿನಂಗಡಿಯ ಮೇಸ್ತ್ರಿಗೆ ಅದೃಷ್ಟವೊಂದು ಒಲಿದು ಬಂದಿದೆ. ಉಪ್ಪಿನಂಗಡಿಯ ಇಳಂತಿಲ ನಿವಾಸಿ ಚಂದ್ರಯ್ಯ ಕೇರಳ ರಾಜ್ಯ ಲಾಟರಿಯಲ್ಲಿ 50 ಲಕ್ಷ ರೂ.ಬಹುಮಾನ ಗೆದ್ದಿದ್ದಾರೆ. ಮೇಸ್ತ್ರಿ ಆಗಿರುವ ಚಂದ್ರಯ್ಯ ಕಾನತ್ತೂರು ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕಾಸರಗೋಡಿನಲ್ಲಿರುವ ಬೊಲ್ಲು...
ಶಾಸಕ ಅಶೋಕ್ ರೈಯವರ ಬಡವರ ಮೇಲಿನ ಪ್ರೀತಿ ಅಪಾರವಾಗಿದೆ: ದಿನೇಶ್ ಗುಂಡೂರಾವ್
ಪೆರ್ಲ: ಚೌ ಗ್ರಾಮದ ದೇವಸ್ಥಾನ ಎಂದೇ ಇತಿಹಾಸ ಪ್ರಸಿದ್ಧವಾದ ಕಾಟುಕುಕ್ಕೆ ಶ್ರೀಸುಬ್ರಾಯ ಕ್ಷೇತ್ರಕ್ಕೆ ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ ಭೇಟಿ ನೀಡಿದರು. ವಿಧಾನ ಸಭಾ ಚುನಾವಣಾ ಸಂದರ್ಭ ಇವರ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥಿಸಿದ್ದ...
ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಸುರತ್ಕಲ್...
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಪುತ್ತೂರ್ದ ಪಿಲಿರಂಗ್ ಸೀಸನ್-2 ರ ಅಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರ್ದ ಪಿಲಿರಂಗ್ ಸೀಸನ್-2 ರ ಅಮಂತ್ರಣ ಪತ್ರಿಕೆ ಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಆಡಳಿತ ಮೊಕ್ತೆಸರರಾದ...
ಪುತ್ತೂರ್ದ ಪಿಲಿರಂಗ್ ಸೀಸನ್-2 ಅಮಂತ್ರಣ ಪತ್ರಿಕೆ ಬಿಡುಗಡೆ ಇಂದು ದಿನಾಂಕ 25-09-2023 ರ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ಪುತ್ತೂರ್ದ ಪಿಲಿರಂಗ್ ಸೀಸನ್-2 ಹುಲಿ ಕುಣಿತ ಸ್ಪರ್ಧೆಯ ಅಮಂತ್ರಣ...
ಪುತ್ತೂರು: ಅಲ್ಪಸಂಖ್ಯಾತರಿಗೆಂದು ರಾಜ್ಯದ ಕಾಂಗ್ರೆಸ್ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಈ ಯೋಜನೆಗಳನ್ನು ಕೊಡಿಸುವುದಾಗಿ ಹೇಳಿ ಕೆಲವು ದಳ್ಳಾಳಿಗಳು ಜನರಿಂದ ಹಣ ಪಡೆದು ಸ್ಕೀಂ ಕೊಡಿಸುವುದಾಗಿ ಹೇಳುತ್ತಿದ್ದು ಈ ವಿಚಾರ ನನ್ನ ಗಮನಕ್ಕೆ ಬಂದಿದೆ,...
ಶಾಸಕ ಅಶೋಕ್ ರೈ ಯವರಿಂದ ಮುಲಾರ್ – ದಂಡನ ಕುಕ್ಕು ಕಾಂಕ್ರೀಟ್ ರಸ್ತೆ ಉದ್ಘಾಟನೆ ಮುಂಡೂರು ಗ್ರಾಮದ ಪಂಜಳ ದಂಡನೆ ಕುಕ್ಕು ಕಾಂಕ್ರೀಟ್ ರಸ್ತೆಯನ್ನು ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಉದ್ಘಾಟಿಸಿದರು. ಈಗ...