ಪುತ್ತೂರು: ಎಂ ಆರ್ ಪಿ ಎಲ್ ಸಂಸ್ಥೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳಿಗೆ ಒಟ್ಟು ಮೂರು ಕೋಟಿ ಅನುದಾನ ಬಂದಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಮುಂಡೂರು ಸರಕಾರಿ ಹಿ ಪ್ರಾ ಶಾಲೆಯಲ್ಲಿ...
ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ಪರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದಕ್ಷಿಣ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...
ಬಂಟ್ವಾಳ : ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ. ಕೊಡ್ಯಮಲೆ ನಿವಾಸಿ ಗೌತಮ್ ಮೃತಪಟ್ಟ ಅವಿವಾಹಿತ ಯುವಕ. ಗೌತಮ್ ಬೆಳುವಾಯಿಯಲ್ಲಿ ನಡೆದ ಕದಂಬ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ನಿಷೇಧಿತ MDMA ಮಾದರ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ತಾಲೂಕು ದೇರಳಕಟ್ಟೆಯ ಮೈದಾನದ ಬಳಿ ಬಂಧಿಸಿದ ಘಟನೆ ನಡೆದಿದೆ.ಬಂಧಿತ...
ಪುತ್ತೂರು ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆಗಾಗಿ ದ.30ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. 12 ಸ್ಥಾನಗಳಿಗೆ ಒಟ್ಟು 24 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಐವತ್ತು ವರ್ಷಗಳ...
ಪುತ್ತೂರು: ಜ. 2 ರಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.ಅಕ್ರಮ ಸಕ್ರಮ ಸದಸ್ಯರ ಸಭೆಯಲ್ಲಿ ಮಾಹಿತಿ ನೀಡಿದ ಶಾಸಕರು ಶಾಸಕರ ಕಚೇರಿ ಮುಂಭಾಗದಲ್ಲಿ ಬೆ.10 ರಿಂದ...
ಪುತ್ತೂರು ನಗರಸಭೆಯ ಎರಡು ವಾರ್ಡ್ ಗಳಿಗೆ ನಡೆದ ಚುನಾವಣಾ ಫಲಿತಾಂಶವು ಅಶೋಕ್ ರೈ ಯ ಅಭಿವೃದ್ಧಿ ಹಾಗೂ ಸಿದ್ಧರಾಮಯ್ಯ ನೇತೃತ್ವದ ಜನಪರ ಆಡಳಿತಕ್ಕೆ ಸಂದ ಜಯವಾಗಿದೆ. ಒಂದು ವಾರ್ಡ್ ನಲ್ಲಿ ಪ್ರಚಂಡ ಜಯ ಹಾಗೂ ನೆಲ್ಲಿಕಟ್ಟೆ...
ಪುತ್ತೂರು: ವಿದ್ಯೆ ಎಲ್ಲರೂ ಕಲಿಯಬೇಕು, ವಿದ್ಯಾವಂತ ಸತ್ಪಜೆಗಳಿಂದ ಭಾರತ ವಿಶ್ವ ಗುರುವಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.ಅವರು ಕೇಪು ಗ್ರಾಮದ ಪಡಿಬಾಗಿಲು ವಿದ್ಯಾಗಿರಿ ಸರಕಾರಿ ಹಿ.ಪ್ರಾ.ಶಾಲಾ ಬೆಳ್ಳಿ ಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭವನ್ನು...
ಪುತ್ತೂರು: ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟಗೊಂಡಿದೆ. ಬಹಳ ಕೂತೂಹಲ ಮೂಡಿಸಿರುವ ನಗರಸಭಾ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ವಾರ್ಡ್-11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್...