ಸುಬ್ರಹ್ಮಣ್ಯ : ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದರ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ...
ಪುತ್ತೂರು: ದ 18,ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರುಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ...
ಉಪ್ಪಿನಂಗಡಿ : ಡಿ.15 ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ 16-12-2023ನೇ ಶನಿವಾರದಂದು ಸಂಜೆ 6ಕ್ಕೆ ಸರಿಯಾಗಿ ರೋಟರಿ ಭವನ ರಾಮನಗರ ಉಪ್ಪಿನಂಗಡಿಯಲ್ಲಿ ನಡೆಯಲಿದೆ, ಈ ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು...
ಬೆಳ್ತಂಗಡಿ: ಡಿ.16. ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ. ಇದರ ವತಿಯಿಂದ ದಿನಾಂಕ 24.12.23.ಆದಿತ್ಯವಾರದಂದು ಬೆಳ್ತಂಗಡಿ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಕ್ರಿಕೆಟ್ ಪಂದ್ಯಾಟ ನಡೆಯಲಿಕ್ಕಿದೆ. ಕಾರ್ಯಕ್ರಮದ ಉದ್ಘಾಟನೆ ಮತ್ತು...
ಡಿ.15.ಪುತ್ತೂರು ನಗರ ಕಾಂಗ್ರೆಸ್ ನ ನೂತನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯವರನ್ನು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿಯವರು ನೇಮಕ ಗೊಳಿಸಿ ಆದೇಶ ಮಾಡಿದ್ದಾರೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್...
ಪುತ್ತೂರು: ಭಿನ್ನಾಭಿಪ್ರಾಯ ಗುಂಪುಗಳು ಒಟ್ಟಾಗಲೆಂದು ಬಿಜೆಪಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದ್ದೇನೆ, ಪುತ್ತಿಲ ಪರಿವಾರದ ಅಭ್ಯರ್ಥಿಗಳು ಮಭ ಹಾರೈಸುತ್ತೇನೆ ಎಂದು ಡಾ.ಸುರೇಶ್ ಪುತ್ತೂರಾಯ ಅವರು ನೀಡಿದ ಹೇಳಿಕೆ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತದಲ್ಲಿ ದೇಶ...
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಈಗಾಗಲೇ ಘೋಷಣೆಯಾಗಿದ್ದು, ಇಂದು ನಾಮಪತ್ರ...
ಕಡಬ : ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ಸುಮಾರು 15 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ, ತಾಲೂಕು ಸಮಿತಿಯ ನೂತನ ಸಮಿತಿ...
ಪುತ್ತೂರು: ಲಿಯೊ ಕ್ಲಬ್ 317ಡಿ ಇದರ ಜಿಲ್ಲಾಧ್ಯಕ್ಷೆಯಾದ ರಂಜಿತಾ ಎಚ್ ಶೆಟ್ಟಿ ಕಾವುರವರು ವಿದೇಶ ಪ್ರವಾಸ ಕೈಗೊಳ್ಳಲಿದ್ದು ಡಿ.15 ರಿಂದ 18 ರತನಕ ಡಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಭಾರತ, ದಕ್ಷಿಣ ಏಷ್ಯ, ಮತ್ತು ಮಧ್ಯ...
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು, ಇಂದು ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು....