ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ...
ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ...
ಬೆಳ್ತಂಗಡಿ : ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ಹಿಡಿದಿದ್ದು. ಈ ವೇಳೆ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕರೆಸಿ ಎರಡು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು...
ಮಡಿಕೇರಿ: ಕೇರಳ ಮೂಲದ 64 ವರ್ಷ ವಯಸ್ಸಿನ ವ್ಯಕ್ತಿಗೆ ನಿವೃತ್ತ ಯೋಧನಿಗೆ ವಿವಾಹ ಮಾಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿವೃತ್ತ ಯೋಧ...
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದಾರೆ.ಡಿಸೆಂಬರ್.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ...
ಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಂಜರ್ಪಲ್ಕೆ ಬಳಿ ಸಂಭವಿಸಿದೆ. ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಲ್ಮಣ್ ನಿಂದ ಕಾರ್ಕಳಕ್ಕೆ...
ಬೆಳ್ತಂಗಡಿ; ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರರ್ ಉಷಾರಾಣಿ ಭೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,...
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ (ಡಿಸೆಂಬರ್ 10) ಬೆಳಿಗ್ಗೆ ಪತ್ತೆಯಾಗಿದೆ. ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...
RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಒಡೆತನದ ಶಾಲೆಯಲ್ಲಿ ಶನಿವಾರ ನಡೆದ ಸಮಾರಂಭವೊಂದರಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ...
ಧರ್ಮಸ್ಥಳ : ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಖೋಟಾ ನೋಟು ಪ್ರಕರಣಕ್ಕೆ...