ಮಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿಕೊಂಡು ವಾಪಸಾಗುತ್ತಿದ್ದ ಮಂಗಳೂರಿನ ಯುವಕರ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ಸಮೀಪ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ...
ಪುತ್ತೂರು : ಮಹಿಳೆ ಮೇಲೆ ದುಷ್ಕರ್ಮಿ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನರಾಯಪಟ್ಟಣ ಮೂಲದ ಮಹಿಳೆ ಎಂದು ಗುರುತಿಸಲಾಗಿದೆ. ಅರೋಪಿ ಪುತ್ತೂರು...
ಬಂಟ್ವಾಳ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ್ದು, ಕೆದಿಲ ಗ್ರಾಮದ ಗಡಿಯಾರ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು...
ಪುತ್ತೂರು: ಸಂಜೀವ ಮಠಂದೂರು ಅವರು ಐದು ವರ್ಷಗಳ ಕಾಲ ಶಾಸಕರಾಗಿದ್ದ ವೇಳೆ ಅವರ ಹಿಂದೆಯೇ ಸುತ್ತುತ್ತಿದ್ದ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಹಾಗೂ ಅವರ ಪಟಾಲಂ ಕೊನೆಗೆ ಅವರ ಅಶ್ಲೀಲ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಪುತ್ತೂರು...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಾದ ಪ್ರಮುಖ ಸಾಧನೆಗಳ ಪೈಕಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸವಾದ್...
ಬೆಳ್ಳಾರೆ : ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ಅವರನ್ನು ಮದ್ಯದ ನಶೆಯಲ್ಲಿ ಮಗ ದೇವಿ ಪ್ರಸಾದ್ ಕತ್ತಿಯಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಡೆದಿದೆ. ಬಳಿಕ ತಲೆಮರೆಸಿಕೊಂಡಿದ್ದ...
ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಗೆ : ಸಿದ್ಧತೆ ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ...
ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಪ್ರತಿಭೆಗಳನ್ನು ಗುರುತಿಸುವ ಮೂಲಕ ವಿದ್ಯಾರ್ಥಿಗಳು ಸಮಾಜದಲ್ಲಿ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಮುಂದೆ ಬರಲು ಸಾಧ್ಯ: ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ...
ಈಗ ಬಿಜೆಪಿಯವರು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ; ಅಶೋಕ್ ರೈ ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು...