ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ...
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ...
ಬೆಂಗಳೂರು ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಜಗಮಗಿಸುತ್ತಿದೆ. ಇದರ ನಡುವೆಯೇ ಯುವಕನ ಭೀಕರ ಕೊಲೆಯೊಂದು ರಾಜಧಾನಿಯಲ್ಲಿ ಸಂಭವಿಸಿದ್ದು, ಸಂಭ್ರಮವನ್ನೇ ಕದಡಿಬಿಟ್ಟಿದೆ.ಹೌದು, ಬೆಂಗಳೂರಿನ(Bengaluru) ಹನುಮಂತ ನಗರದ 80 ಅಡಿ ರಸ್ತೆಯ ನಡುರಸ್ತೆಯಲ್ಲಿ ಈ ಭೀಕರ ಹತ್ಯೆ ನಡೆದಿದ್ದು...
ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13...
ಬೆಂಗಳೂರು : ಕೇರಳದಲ್ಲಿ ಸಾಲು ಸಾಲು ಹೊಸ ಕೋವಿಡ್ ಪ್ರಕರಣ ಬೆನ್ನಲ್ಲೇ ಬೆಂಗಳೂರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 20 ದಿನದಲ್ಲಿ ಬೆಂಗಳೂರಿನಲ್ಲೂ 17 ಹೊಸ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಬಿಬಿಎಂಪಿಯ ಎಂಟು ವಲಯಗಳಲ್ಲಿ ಒಟ್ಟು 17...
ಹಾಸನ ಜಂಕ್ಷನ್ ರೈಲು ನಿಲ್ದಾಣ ಯಾರ್ಡ್ ಕಾಮಗಾರಿ ಹಿನ್ನೆಲೆ:ಡಿ.14-22:ಮಂಗಳೂರು- ಬೆಂಗಳೂರು ರೈಲುಗಳ ಸಂಚಾರ ವ್ಯತ್ಯಯ ಮಂಗಳೂರು ಹಾಸನ ಜಂಗ್ಟನ್ ರೈಲು ನಿಲ್ದಾಣ ಯಾರ್ಡ್ ಮೇಲ್ದರ್ಜೆಗೇರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಡಿ.14ರಿಂದ 22ರ ತನಕ ಮಂಗಳೂರು-ಬೆಂಗಳೂರು ಮಾರ್ಗದ ಬಹುತೇಕ...
ಪುತ್ತೂರು:ದ ಕ ಜಿಲ್ಲೆಯಲ್ಲಿ 5500 ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ ಕಲ್ಪಿಸಿದರೂ ಸರ್ವರ್ ಬ್ಯುಸಿ ಇರುವ ಕಾರಣ ಯಾವುದೇ ತಿದ್ದುಪಡಿಗಳನ್ನು ಮಾಡಲು...