ಪುತ್ತೂರು: ಬಾಲ್ಯದ ನೆನಪು, ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿಂದು ಜನರೊಂದಿಗೆ ಯೋಗ ಕ್ಷೇಮವನ್ನು ವಿಚಾರಿಸಿದ ಕರ್ನಾಟಕ ಸರಕಾರದ ಸ್ಪೀಕರ್ U.T.ಖಾದರ್. ಮಾಣಿ – ಮೈಸೂರು ರಾ. ಹೆದ್ದಾರಿಯ ಕೊಯಿಲತ್ತಡ್ಕದಲ್ಲಿರುವ ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿನ್ನುವ ಮೂಲಕ ಸಭಾಪತಿ ಯು...
ಬೆಂಗಳೂರು : ರಾಜ್ಯಾದ್ಯಂತ ಕೋವಿಡ್ ವೈರಸ್ಗೆ ತುತ್ತಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೋವಿಡ್-19 ಪರಿಸ್ಥಿತಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಇಂದು ಉನ್ನತಮಟ್ಟದ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್,...
ಮಂಗಳೂರು: ರಾಜ್ಯ ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ...
ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೆಸರು ಅಂತಿಮ ಆಗುವ ಲಕ್ಷಣ ಕಂಡುಬರುತ್ತದೆ. ರಾಜ್ಯ ಬಿಲ್ಲವ ಸಮುದಾಯದ ಮೊದಲ ಸಾಲಿನ ನಾಯಕರಾಗಿ ಗುರುತಿಸಿಕೊಂಡಿರುವ ಸೊರಕೆ...
ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಹೊಸ ನಿಯಮ ಜಾರಿಗೆ ತರಲಾಗಿದೆ. ಹೌದು, ರಾಜ್ಯ ಸರ್ಕಾರಿ ಹುದ್ದೆಗಳ (Government Job) ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು (Government of Karnataka) ឥដ ಬದಲಾವಣೆ ಮಾಡಿದ್ದು, ಇನ್ಮುಂದೆ ರಾಜ್ಯದಲ್ಲಿ...
ಮಂಡೆಕೋಲು, ಮುರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ, ಕೃಷಿ ವಸ್ತುಗಳನ್ನು ಹಾನಿ ಮಾಡುತ್ತಿದ್ದ ಕಾಡಾನೆಗಳ ಪೈಕಿ ಒಂಟಿ ಸಲಗವೊಂದು ಗುಂಪಿನಿಂದ ಬೇರ್ಪಟ್ಟು, ಕನಕಮಜಲು ಗ್ರಾಮದಲ್ಲಿ ಬೀಡುಬಿಟ್ಟಿದ್ದು ಕಳೆದ ಮೂರು ದಿನಗಳಿಂದ...
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನವೀನ್ ಡಿ. ಹಾಗೂ ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆಯಾಗಿದ್ದು, ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಅಭಿನಂದಿಸಲಾಯಿತು. ಕಳೆದ ವಾರದಲ್ಲಿ ಆಡಳಿತ ಮಂಡಳಿಗೆ...
ಸುಬ್ರಹ್ಮಣ್ಯ : ಕುಮಾರ ಪರ್ವತ ಚಾರಣಿಗರಿಗೆ ಗಿರಿಗದ್ದೆ ಭಟ್ಟರು ಎಂದೇ ಪರಿಚಿತರಾಗಿದ್ದರ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಗಿರಿಗದ್ದೆ ನಿವಾಸಿ ಮಹಾಲಿಂಗ ಭಟ್ (67) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.ಕುಮಾರಪರ್ವತ ದಾರಿಯ ಗಿರಿಗದ್ದೆಯಲ್ಲಿ ಮನೆ ಹೊಂದಿದ್ದ ಮಹಾಲಿಂಗ...
ಬೆಂಗಳೂರು: ಕೊರೊನಾ ವೈರಸ್ ನ ಜೆಎನ್ 1 ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು. ಕೇಂದ್ರ...
ಪಿ.ಎಂ ಅಭ್ಯರ್ಥಿ: ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಎಲ್ಲಾ ಪಕ್ಷಗಳು ಗೆಲುವಿನ ಮಂತ್ರವನ್ನು ಪಠಿಸುತ್ತಿವೆ. ಕೆಲವು ಪಕ್ಷಗಳು ಮೈತ್ರಿ ಮಾಡಿಕೊಂಡು ಈಗಲೇ ಗೆಲುವಿನ ನಗೆ ಬೀರುತ್ತಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ...