ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ...
ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ...
ಬೆಳ್ತಂಗಡಿ : ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ಹಿಡಿದಿದ್ದು. ಈ ವೇಳೆ ಮನೆಯವರು ಸ್ನೇಕ್ ಅಶೋಕ್ ಲಾಯಿಲ ಅವರನ್ನು ಕರೆಸಿ ಎರಡು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ...
ಮಡಿಕೇರಿ: ಕೇರಳ ಮೂಲದ 64 ವರ್ಷ ವಯಸ್ಸಿನ ವ್ಯಕ್ತಿಗೆ ನಿವೃತ್ತ ಯೋಧನಿಗೆ ವಿವಾಹ ಮಾಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿವೃತ್ತ ಯೋಧ...
ಪುತ್ತೂರು:ದ ಕ ಜಿಲ್ಲೆಯಲ್ಲಿ 5500 ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ ಕಲ್ಪಿಸಿದರೂ ಸರ್ವರ್ ಬ್ಯುಸಿ ಇರುವ ಕಾರಣ ಯಾವುದೇ ತಿದ್ದುಪಡಿಗಳನ್ನು ಮಾಡಲು...
ಕೊಟ್ಟಿಗೆಹಾರ: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಡಿ.10 ಭಾನುವಾರದಂದು ನಡೆದಿದೆ.ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ...
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದಾರೆ.ಡಿಸೆಂಬರ್.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ...
ಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಂಜರ್ಪಲ್ಕೆ ಬಳಿ ಸಂಭವಿಸಿದೆ. ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಲ್ಮಣ್ ನಿಂದ ಕಾರ್ಕಳಕ್ಕೆ...
ಬೆಳ್ತಂಗಡಿ; ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರರ್ ಉಷಾರಾಣಿ ಭೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,...