ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ (ಡಿಸೆಂಬರ್ 10) ಬೆಳಿಗ್ಗೆ ಪತ್ತೆಯಾಗಿದೆ. ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...
RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಒಡೆತನದ ಶಾಲೆಯಲ್ಲಿ ಶನಿವಾರ ನಡೆದ ಸಮಾರಂಭವೊಂದರಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ...
ಈಡಿಗ ಸಮುದಾಯಕ್ಕೆ ನೀಡಿದ ಭರವಸೆ ಯನ್ನು ಈಡೇರಿಸುವುದು ನಮ್ಮಸರಕಾರದ ಜವಾಬ್ದಾರಿ:ಡಿ.ಕೆ ಶಿವಕುಮಾರ್ ಬೆಂಗಳೂರು: ದ 10,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಈಡಿಗ ಸಮುದಾಯದ ಪಾತ್ರವೂ ಮಹತ್ವದ್ದಾಗಿದೆ. ಅದಕ್ಕೆ ನಾನು ಆಭಾರಿಯಾಗಿದ್ದು, ಈಡಿಗ ಸಮುದಾಯಕ್ಕೆ ಕೊಟ್ಟ...
ಧರ್ಮಸ್ಥಳ : ಖೋಟ ನೋಟು ಪ್ರಕರಣದಲ್ಲಿ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೋಹನ ಕುಮಾರ್ ಎಂಬಾತನನ್ನು ಬೆಂಗಳೂರು ಗೊಲ್ಲಹಳ್ಳಿ ಬಸ್ಸು ತಂಗುದಾಣದ ಬಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಖೋಟಾ ನೋಟು ಪ್ರಕರಣಕ್ಕೆ...
ಬೆಳಗಾವಿ: ಮದಗಜಗಳ ಕಾದಾಟದಲ್ಲಿ ವೀರಮರಣ ಹೊಂದಿದ ಅರ್ಜುನ ಹಾಸನ ಹಾಗೂ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣಕ್ಕೆ...
ಪುತ್ತೂರು:ಡಿ.8 ಆಯೋಗವು ಅಧಿಸೂಚನೆ ಹೊರಡಿಸಲಿದೆ. ಪುತ್ತೂರು ನಗರ ಸಭೆಯಲ್ಲಿ ಇಬ್ಬರು ಹಾಲಿ ಸದಸ್ಯರ ಅಕಾಲಿಕ ನಿಧನದಿಂದ ಎರಡು ಸ್ಥಾನ ಖಾಲಿಯಿದ್ದು, ಅದಕ್ಕೂ ಚುನಾವಣೆ ದಿನ, ಚುನಾವಣೆ ನಡೆಯಲಿದೆ. ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ...
ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್...
ಪುತ್ತೂರು: ಶಾಲೆಯಲ್ಲಿ ಎಲ್ಲವನ್ನೂ ಕಲಿಸುವುದಿಲ್ಲ ಒಬ್ಬ ವ್ಯಕ್ತಿಗೆ ಬೇಕಾದ 40% ವಿದ್ಯೆ ಮಾತ್ರ ಶಾಲೆಯಲ್ಲಿ ದೊರೆಯುತ್ತದೆ ಉಳಿದ ಶಿಕ್ಷಣ ಮನೆಯಲ್ಲಿ ಸಿಗುತ್ತದೆ ಅದು ಕೂಡಾ ಗುಣಮಟ್ಟದಿಂದ ಕೂಡಿರಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ...
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನ್ಯಾಯಾಲಯ ತಾತ್ಕಾಲಿಕ ಬಿಗ್ ರಿಲೀಫ್ ನೀಡಿ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯ ಸಿಬಿಐ ವಾದವನ್ನು ತಳ್ಳಿ ಹಾಕಿದೆ. ಅರ್ಜಿದಾರರಿಗೆ ಮೇಲ್ಮನವಿ ಹಿಂಪಡೆದುಕೊಳ್ಳುವ ಅವಕಾಶವಿದೆ ಎಂದ ನ್ಯಾಯಾಲಯ ಪಂಜಾಬ್...
ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು...